ಚಾಲಕನ ನಿಯಂತ್ರಣ ತಪ್ಪಿ ಬಸ್‌ ಗದ್ದೆಗೆ ಪಲ್ಟಿ


Team Udayavani, Jul 31, 2019, 3:00 AM IST

chalakana

ಎಚ್‌.ಡಿ.ಕೋಟೆ: ಮೈಸೂರು ನಗರದಿಂದ ಜನರನ್ನು ತುಂಬಿಕೊಂಡು ಸರಗೂರು ಪಟ್ಟಣದ ಕಡೆಗೆ ಮೈಸೂರು-ಮಾನಂದವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮಾರ್ಗ ಮಧ್ಯೆ ಬರೇಡಿಹಳ್ಳಿ ಮರದ ಕೆರೆಯ ಸಮೀಪ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗದ್ದೆಗೆಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್‌ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳವಾರ ಬೆಳಗ್ಗೆ 6 ಗಂಟೆಯಲ್ಲಿ ಈ ಅಪಘಾತ ಸಂಭವಿಸಿದ್ದು. ಬಸ್‌ನಲ್ಲಿದ್ದ ಯಾವ ಪ್ರಯಾಣಿಕರಿಗೂ ತೊಂದರೆ ಆಗಿಲ್ಲ, ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳು ಆಗಿವೆ. ಒಂದು ವೇಳೆ ಬಸ್‌ ಬಲಭಾಗದ ಕೆರೆಗೆ ಉರುಳಿದ್ದರೆ ಭಾರಿ ಅನಾಹುತವೇ ಸಂಭವಿಸುವ ಸಾಧ್ಯತೆ ಇತ್ತು.

ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಹಾಗೂ ವೇಗ ಕಾರಣ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿ ಚಾಲಕನ ಮೇಲೆ ಹಲ್ಲೆಗೆ ಮುಂದಾಗಿ ಜಟಾಪಟಿ ನಡೆಯಿತು ಎಂದು ತಿಳಿದು ಬಂದಿದೆ. ಇನ್ನೂ ಕೆಲ ಪ್ರಯಾಣಿಕರು ಬಸ್‌ನಿಂದ ಹೊರ ಬಂದ ಕೂಡಲೇ ಬದುಕಿದೆಯಾ ಬಡ ಜೀವವೇ ಎಂದು ಏದುಸಿರು ಬಿಡುತ್ತಾ, ತಮ್ಮ ಊರುಗಳಿಗೆ ಸಿಕ್ಕ ಸಿಕ್ಕ ವಾಹನಗಳಲ್ಲಿ ತೆರಳಿದರು.

ಈ ಭಾಗದಲ್ಲಿ ಪದೇ ಪದೆ ಕೆಎಸ್‌ಆರ್‌ಟಿಸಿ ಬಸ್‌ಗಳು ಪಲ್ಟಿಯಾದ ಘಟನೆಗಳು ಜರುಗುತಿದ್ದರೂ ಇಲ್ಲಿನ ಕೆರೆಯ ಏರಿಯ ರಸ್ತೆಗೆ ತಡೆಗೊಡೆ ನಿರ್ಮಿಸಲು ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನೂ ದಿನಲೂ ಈ ಭಾಗದಲ್ಲೇ ಜನಪ್ರತಿನಿಧಗಳು ಸಂಚರಿಸಿದರೂ ಕಾಳಜಿ ತೋರುತ್ತಿಲ್ಲ ಸ್ಥಳೀಯ ಮುಖಂಡ ಯದುನಂದನ್‌ ಆಕ್ರೋಶ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಾದರೂ ಈ ಭಾಗದಲ್ಲಿ ರಸ್ತೆ ಬದಿಗೆ ತಡೆಗೊಡೆ ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.