ಹುಲಿ ಪತ್ತೆಗೆ ಡ್ರೋಣ್‌

Team Udayavani, Aug 21, 2018, 6:45 AM IST

ban21081806medn.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ತಾಲೂಕಿನ ಕೆ.ಜಿ.ಹಬ್ಬನಕುಪ್ಪೆ ತರಗನ್‌ನ
ಮಾವಿನ ಎಸ್ಟೇಟ್‌ನಲ್ಲಿ ಕಾಣಿಸಿಕೊಂಡ ಹುಲಿ ಪತ್ತೆಗೆ ಡ್ರೋಣ್‌ ಬಳಕೆಗೆ ಅರಣ್ಯ ಇಲಾಖೆ ಮುಂದಾಗಿದ್ದು, ಸ್ವತಃ ಸಿಎಫ್‌ ರವಿಶಂಕರ್‌ ಆನೆ ಏರಿ ಕೂಂಬಿಂಗ್‌ ನಡೆಸುತ್ತಿದ್ದಾರೆ.

ತರಗನ್‌ ಎಸ್ಟೇಟ್‌ನಲ್ಲಿ ಕಳೆದೊಂದು ವಾರದಿಂದ ಕಾಣಿಸಿ ಕೊಂಡಿರುವ ಹುಲಿ 3 ದನಗಳನ್ನು ತಿಂದು ಹಾಕಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ. ಅಭಿಮನ್ಯುವಿನ ನೇತೃತ್ವದಲ್ಲಿ ಬಲರಾಮ, ಭೀಮ, ಗಣೇಶ, ದ್ರೋಣ ಆನೆಗಳ ನೆರವಿ ನಿಂದ ನಡೆಸುತ್ತಿರುವ ಕೂಂಬಿಂಗ್‌ ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಒಂದೆಡೆ ಸಾಕಾನೆಗಳ ಮೂಲಕ ಮತ್ತೂಂದೆಡೆ ಎರಡು ಡ್ರೋಣ್‌ ಕ್ಯಾಮೆರಾ ಬಳಸುತ್ತಿದ್ದರೂ ಹುಲಿ ಕಾಣಿಸಿಕೊಂಡಿಲ್ಲ. ಮುಂಜಾಗ್ರತೆಯಾಗಿ ಅರಣ್ಯದಂಚಿನ ಹಾಡಿಗಳ ಶಾಲಾ ಮಕ್ಕಳನ್ನು ಅರಣ್ಯ ಇಲಾಖೆ ವಾಹನಗಳಲ್ಲಿ ಕರೆದೊಯ್ಯಲಾಗುತ್ತಿದೆ.

ಟಾಪ್ ನ್ಯೂಸ್

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.