ಕೃಷಿ ಉಪ ಕಸುಬುಗಳಿಂದ ಆರ್ಥಿಕ ಸುಧಾರಣೆ

Team Udayavani, Sep 26, 2018, 11:36 AM IST

m2-krushi.jpg

ಹುಣಸೂರು: ಕೃಷಿಯಲ್ಲಿ ಏಕಬೆಳೆ ಪದ್ಧತಿಯನ್ನು ಅನುಸರಿಸುವ ಬದಲು ಬಹುಬೆಳೆ ಪದ್ಧತಿಯೊಂದಿಗೆ ಹೈನುಗಾರಿಕೆ, ಕೋಳಿ ಸಾಕಣೆ ಮತ್ತಿತರೆ ಕೃಷಿ ಉಪಕಸುಬು ಕೈಗೊಂಡಲ್ಲಿ ರೈತರು ಆರ್ಥಿಕ ಸುಧಾರಣೆ ಕಂಡುಕೊಳ್ಳಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ವಿಜಯಕುಮಾರ್‌ ನಾಗನಾಳ ಹೇಳಿದರು. 

ನಗರದ ಕಲ್ಕುಣಿಕೆ ಶ್ರೀ ರಾಘವೇಂದ್ರ ಸ್ವಾಮಿಮಠದ ಸಭಾಂಗಣದಲ್ಲಿ ಯೋಜನೆಯ ಪ್ರಗತಿಬಂಧು ಮತ್ತು ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ಆಯೋಜಿಸಿದ್ದ ತಾಲೂಕು ಮಟದ ಕೋಳಿ ಸಾಕಣೆ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ರೈತರು ಕೃಷಿಯನ್ನು ಅನಾದಿಕಾಲದಿಂದಲೂ ಅನುಸರಿಸಿಕೊಂಡು ಬಂದಿದ್ದಾರೆ. ಆದರೆ ಇಂದು ಮಕ್ಕಳಿಗೆ ಕೃಷಿ ಕಸುಬನ್ನು ಮುಂದುವರಿಸಿಕೊಂಡು ಹೋಗುವಂತೆ ಹೇಳುವ ಮನಸ್ಥಿತಿಯಲ್ಲಿಲ್ಲ. ಇದಕ್ಕೆ ಕಾರಣ ಕೃಷಿಯಲ್ಲಿನ ಆಧುನಿಕತೆ ಮತ್ತು ತಂತ್ರಜ್ಞಾನ ಬಳಸಿಕೊಳ್ಳುವಲ್ಲಿ ವಿಫಲರಾಗಿರುವುದು.

ರೈತರು ಕೃಷಿಯ ಉಪಕಸುಬುಗಳಾದ ಹೈನುಗಾರಿಕೆ, ಕೋಳಿ, ಕುರಿ ಸಾಕಣೆ ಕೈಗೊಂಡಲ್ಲಿ ಹೆಚ್ಚಿನ ಲಾಭ ಗಳಿಸುಬಹುದಾಗಿದೆ ಎಂದರು. ನಗರಸಭಾಧ್ಯಕ್ಷ ಎಂ.ಶಿವಕುಮಾರ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮತ್ತು ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ. ಯೋಜನೆಯ ಮಾಹಿತಿಯ ಕೊರತೆ ಇದೆ ಎಂದರು. 

ಅಭಿಲಾಷ್‌ ಕಂಪನಿ ಯೋಜನಾಧಿಕಾರಿ ಸ್ಟಾನಿ ಲೋಬೋ ಮಾತನಾಡಿ, ರೈತರಿಗೆ ಕೋಳಿ ಸಾಕಣೆ ಸ್ವ ಉದ್ಯೋಗ ನೀಡುತ್ತದೆ. ಅ ಕಡಿಮೆ ಬಂಡವಾಳದಲ್ಲಿ ಅಧಿಕ ಲಾಭ ಗಳಿಸುವ ಸಾಧನವೂ ಆಗಿದೆ. ಪ್ರಮುಖವಾಗಿ ಬಿವಿ380 ತಳಿಯ ಕೋಳಿ ಉತ್ಪಾದನೆ ಗೃಹಾಧಾರಿತ ವ್ಯಾಪಾರಕ್ಕೆ ಸೂಕ್ತ ಎಂದರು. 

ತಾಲೂಕು ಯೋಜನಾಧಿಕಾರಿ ಯಶೋಧಾಶೆಟ್ಟಿ, ನಗರಸಭಾ ಸದಸ್ಯೆ ಸುನೀತಾ ಜಯರಾಮೇಗೌಡ, ಅಭಿಲಾಷ್‌ ಕಂಪನಿ ಸುಧಾಕರ್‌, ಯೋಜನೆಯ ತಾಲೂಕು ಕೃಷಿ ಅಧಿಕಾರಿ ಯೋಗೀಶ್‌ ಇತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.