ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ  ಸುಧರ್ಮಾದ ಸಂಪಾದಕ ಕೆ.ವಿ. ಸಂಪತ್ ಕುಮಾರ್ ನಿಧನ

Team Udayavani, Jun 30, 2021, 2:47 PM IST

ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ  ಸುಧರ್ಮಾದ ಸಂಪಾದಕ ಕೆ.ವಿ. ಸಂಪತ್ ಕುಮಾರ್ ನಿಧನ

ಮೈಸೂರು: ಸುಧರ್ಮಾ ಪತ್ರಿಕೆ ಸಂಪಾದಕ ಕೆ.ವಿ. ಸಂಪತ್ ಕುಮಾರ್ (64) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸುಧರ್ಮಾ ಪತ್ರಿಕೆ ವಿಶ್ವದ ಏಕೈಕ ಸಂಸ್ಕೃತ ದೈನಿಕವಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಸುಧರ್ಮಾ ಪತ್ರಿಕೆಯನ್ನು ಮುನ್ನಡೆಸುತ್ತಾ ಬಂದಿದ್ದರು. ಈ ಮೂಲಕ ಸಂಸ್ಕೃತ ಭಾಷೆ ಉಳಿವಿಗೆ ಶ್ರಮಿಸಿದ್ದರು.

ಇವರ ಸಂಸ್ಕೃತ ಸೇವೆ ಗುರುತಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ನೀಡಿ ಗೌರವಿಸಿತ್ತು.

ಮಧ್ಯಾಹ್ನ ತಮ್ಮ ಕಚೇಯಲ್ಲಿ ಸಂಸ್ಕೃತ ಪತ್ರಿಕೆಯ ಕೆಲಸದಲ್ಲಿರುವಾಗಲೇ ವಿಧಿವಶರಾಗಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.