ಹುಣಸೂರು : ಒಂಟಿ ಸಲಗದ ದಾಳಿಗೆ ಎರಡು ಟ್ರ್ಯಾಕ್ಟರ್ ಜಖಂ


Team Udayavani, Feb 14, 2021, 11:56 PM IST

ಹುಣಸೂರು : ಒಂಟಿ ಸಲಗದ ದಾಳಿಗೆ ಎರಡು ಟ್ರ್ಯಾಕ್ಟರ್ ಜಖಂ

ಹುಣಸೂರು : ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಸಲಗ ಒಂಟಿ ಸಲಗ ಮನೆಯ ಮೇಲ್ಚಾವಣಿ ಕಿತ್ತು ಹಾಕಿದೆಯಲ್ಲದೆ ರೈಲ್ವೆ ಕಂಬಿ ಗೇಟ್ ಸಹ ಮುರಿದು ಹಾಕಿ, ಎರಡು ಟ್ರ್ಯಾಕ್ಟರ್ ಜಖಂಗೊಳಿಸಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.

ನಾಗರಹೊಳೆ ಉದ್ಯಾನದಿಂದ ಹೊರ ಬಂದಿದ್ದ ಕಾಡಾನೆಗಳ ಹಿಂಡಿನಿಂದ ಬೇರ್ಪಟ್ಟ ಸಲಗವು ಕಾಡು ಸೇರಲು ದಾರಿಕಾಣದೆ ಓಡಾಟನ ನಡೆಸುತ್ತಿದ್ದದ್ದು ರೈತರ ಆಕ್ರೋಶಕ್ಕೆ ಗುರಿಯಾಗಿತ್ತು. ಮುದಗನೂರು ಬಳಿಯ  ಜಮೀನಿನಲ್ಲಿದ್ದ ಎರಡು ಟ್ರ್ಯಾಕ್ಟರ್ ಗಳ ಮೇಲೆ ದಾಳಿ ನಡೆಸಿ ಟ್ರ್ಯಾಕ್ಟರ್ ಮುಂಬಾಗ ಹಾನಿಗೊಳಿಸಿದೆಯಲ್ಲದೆ  ಚಿಕ್ಕ ಹೆಜ್ಜೂರಿನ ಮನೆಯೊಂದರ ಮೇಲ್ಚಾವಣಿ ಕಿತ್ತು ಆಕ್ರೋಶ ಹೊರ ಹಾಕಿದ್ದ ಸಲಗವನ್ನು  ಅರಣ್ಯ ಸಿಬ್ಬಂದಿಗಳು ಕಾಡಿಗಟ್ಟುವ ವೇಳೆ ಕೊಳವಿಗೆ ಬಳಿಯ ರಾಮಲಿಂಗೇಶ್ವರ ದೇವಾಲಯದ ಬಳಿಯ ರೈಲ್ವೆ ಕಂಬಿಯ ಗೇಟ್ ನ್ನು ಸಹ ಹಾಳುಗೆಡವಿ ಕಾಡು ಸೇರಿಕೊಂಡಿದೆ.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.