ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!
Team Udayavani, Oct 20, 2021, 3:28 PM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಹೊರಬಂದಿದ್ದ ಸಲಗವೊಂದು ಗುರುಪುರ ಟಿಬೇಟ್ ಕ್ಯಾಂಪಿನಲ್ಲಿ ಸಾಕಷ್ಟು ದಾಂಧಲೆ ನಡೆಸಿದೆ.
ಸಲಗ ಕ್ಯಾಂಪಿನೊಳಗೆ ನುಗ್ಗಿದ್ದರಿಂದ ಆತಂಕಗೊಂಡ ಟಿಬೇಟಿಯನ್ನರು ಕೊನೆಗೆ ಕಲ್ಲು ಹೊಡೆದು ಸಲಗವನ್ನು ಓಡೆಸಿದ್ದರೂ ಪಕ್ಕದ ಕುರುಚಲು ಕಾಡಿನಲ್ಲಿ ಆನೆ ಸೇರಿಕೊಂಡಿರುವುದುಆತಂಕ ಸೃಷ್ಟಿಸಿದೆ.
ಬುಧವಾರ ಮುಂಜಾನೆ ಉದ್ಯಾಮವನದ ಸೊಳ್ಳೆಪುರ ಕಡೆಯಿಂದ ಅರಣ್ಯ ದಾಟಿ ಬಂದಿದ್ದ ಸಲಗವು ಬಾಳೆ,ಜೋಳದ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದೆ. ಸಲಗವನ್ನು ಕಂಡ ಟಿಬೇಟಿಯನ್ನರು ಅಕ್ಕಪಕ್ಕದವರ ನೆರವಿನೊಂದಿಗೆ ಸಲಗವನ್ನು ಕಾಡಿಗಟ್ಟುವ ವೇಳೆ ಕಾಡಾನೆ ಮನೆಗಳ ಬಳಿ ಧಾವಿಸಿ ಅಲ್ಲಿಯೂ ದಾಂಧಲೆ ನಡೆಸಿದೆ.
ವಿಷಯ ತಿಳಿದ ಅರಣ್ಯ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.