ಹುಣಸೂರು: ಮುಂದುವರೆದ ಕಾಡಾನೆ ಪುಂಡಾಟ : ಜಖಂಗೊಂಡ ಟ್ರ್ಯಾಕ್ಟರ್, ಕಾರು

Team Udayavani, Feb 16, 2021, 6:03 PM IST

ಹುಣಸೂರು: ಮುಂದುವರೆದ ಕಾಡಾನೆ ಪುಂಡಾಟ : ಜಖಂಗೊಂಡ ಟ್ರ್ಯಾಕ್ಟರ್, ಕಾರು

ಹುಣಸೂರು : ಕಾಡಾನೆ ದಾಳಿಗೆ ಒಂದು ಟ್ರ್ಯಾಕ್ಟರ್ ಟ್ರಾಲಿ ಮತ್ತು ಕಾರು ಜಖಂಗೊಂಡಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ಅರಣ್ಯ ವಲಯದ ಚಿಕ್ಕಹೆಜ್ಜೂರು ಮತ್ತು ಮುದುಗನೂರು ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ..

ಹನಗೋಡು ಹೋಬಳಿಯ  ಮುದಗನೂರು ಗ್ರಾಮದ ನಾಗೇಶ ಎಂಬುವರಿಗೆ ಸೇರಿದ ಟ್ರ್ಯಾಕ್ಟರ್ ಟ್ರಾಲಿಯನ್ನು ಕಾಡಾನೆ ಪಲ್ಟಿ ಮಾಡಿ ಪೂರ್ಣ ಜಖಂಗೊಳಿಸಿದೆ. ಚಿಕ್ಕ ಹೆಜ್ಜೂರು ಗಿರಿಜನ ಹಾಡಿಯ ಭಾಸ್ಕರ್ ರವರಿಗೆ ಸೇರಿದ ಕೆ ಎ 52 ಎಂ ಎಪ್ 9688 ಮಾರುತಿ ಆಲ್ಟೊ ಕಾರ್ ಹಿಂದೆ ಮತ್ತು ಮುಂದಿನ ಗ್ಲಾಸ್ ಒಡೆದು ಹಾಕಿ ಕಾರನ್ನು ಜಖಂಗೊಳಿಸಿದೆ.

ಕಾಡಾನೆ ಕಾಡಿಗೆ ತೆರಳದೆ ನಾಗಪುರ ಸರ್ಕಾರಿ ಪ್ರೌಢಶಾಲೆ ಹಿಂಭಾಗದಲ್ಲಿ ಬೀಡುಬಿಟ್ಟಿದ್ದು ಅರಣ್ಯ ಇಲಾಖೆಯವರು ಸಲಗವನ್ನು ಕಾಡಿಗಟ್ಟಲು ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ : ಸೂಫಿ ಸಂತ ಚಿಶ್ತಿಯವರ 809ನೇ ಉರೂಸ್ ಗೆ ಪ್ರಧಾನಿಯಿಂದ “ಚಾದರ” ಸಮರ್ಪಣೆ..!

ಕಾಡಾನೆ ಊರಿನ ಒಳಗೆ ಆಗಾಗ್ಗೆ ಬಂದು ದಾಂಧಲೆ ಮಾಡುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ ಅರಣ್ಯ ಇಲಾಖೆ ಸಾಕಾನೆಗಳ ಸಹಾಯದಿಂದ ಕಾಡಿಗಟ್ಟಲು  ಶ್ರಮವಹಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.