ಭವ್ಯ ಭಾರತ ಪ್ರಜೆಗಳಾಗಲು ಸಹನೆ, ಸಮಯ ಪಾಲನೆ ಅಗತ್ಯ

Team Udayavani, Apr 7, 2018, 12:50 PM IST

m5-bhvya.jpg

ತಿ.ನರಸೀಪುರ: ಯಶಸ್ಸು ಯಾರಿಗೂ ಸುಲಭವಾಗಿ ಸಿಗುವುದಿಲ್ಲ. ನಿರ್ದಿಷ್ಟ ಗುರಿ ಇಟ್ಟುಕೊಂಡು ಪರಿಶ್ರಮಪಡಬೇಕು ಎಂದು ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪಟ್ಟಣದ ವಿದ್ಯೋದಯ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಪದವಿ ವಿದ್ಯಾರ್ಥಿಗಳಿಗೆ ಗುರು, ಗುರಿ ಎರಡೂ ಮುಖ್ಯ. ವಿದ್ಯಾರ್ಥಿ ಜೀವನದಲ್ಲೇ ಮೈಮರೆತರೆ ಜೀವನದಲ್ಲಿ ಗುರಿ ಮುಟ್ಟುವುದು ಕಷ್ಟ.

ಪ್ರತಿಭೆ ಯಾರ ಸ್ವತ್ತು ಅಲ್ಲ, ವಿದ್ಯೆ ಕದಿಯಲಾಗದ ಆಸ್ತಿ, ಮೊಬೈಲ್‌, ಟಿವಿಗಳಲ್ಲಿ ಬರುವ ಸಕರಾತ್ಮಕ ವಿಷಯಗಳನ್ನು ಮೈಗೂಡಿಸಿಕೊಂಡು, ಜೀವನದಲ್ಲಿ ಸಹನೆ, ತಾಳ್ಮೆ, ಸಹಬಾಳ್ವೆ, ಆತ್ಮವಿಶ್ವಾಸ ಹಾಗೂ ಸಮಯ ಪಾಲನೆ ಮಾಡಿದರೆ, ಭವ್ಯ ಭಾರತದ ಪ್ರಜೆಗಳಾಗಬಹುದು ಎಂದು ಹೇಳಿದರು. 

ಸಂಘದ ಗೌರವ ಕಾರ್ಯದರ್ಶಿ ಕೆ.ಪಿ.ಮಹದೇವಸ್ವಾಮಿ ಮಾತನಾಡಿ, ಆಯ್ಕೆ ಮಾಡಿಕೊಂಡ ವಿಷಯದಲ್ಲಿ ಪರಿಪೂರ್ಣತೆ ಹೊಂದಬೇಕು. ಈಗ ಕಲಿಕೆ ಸರಳವಾಗಿದೆ. ಹೆಚ್ಚು ಅಂಕ ಪಡೆದರೆ, ಅರ್ಹತೆ ಆಧಾರದಲ್ಲಿ ಉದ್ಯೋಗ ಸಿಗುತ್ತದೆ. ಅಲ್ಲದೆ ಐಎಎಸ್‌ ಪರೀಕ್ಷೆ ಬರೆಯುವವರಿಗೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ಮಂಜುಶ್ರೀ, ಮಧುರ, ನಾಗಾಶ್ರೀ, ಅಂತಾರಾಜ್ಯ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ ಗೆದ್ದವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲ ಡಾ.ರಾಮಚಂದ್ರ, ಕುರುಬೂರು ಗ್ರಾಮದ ಶಿಕ್ಷಕ ಮಂಜುನಾಥ್‌, ವಿದ್ಯೋದಯ ಕಾಲೇಜು ಉಪನ್ಯಾಸಕಿ ಮಾನಸಾ, ಎ.ನಟರಾಜು, ಡಿ.ಉಮಾಪತಿ, ಕೃತಿಕಾ, ಪ್ರಕಾಶ್‌, ರಾಜಶೇಖರ, ಕಿರಣ್‌ಕುಮಾರ್‌, ಉಪನ್ಯಾಸಕರು ಭಾಗವಹಿಸಿದರು.

ಟಾಪ್ ನ್ಯೂಸ್

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರಿಗೆ ಬೆಂಕಿ…

Surathkal: ಅಂಗನವಾಡಿ ಎದುರು ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್‌ ಡೌನ್…‌AQI ಮಟ್ಟ 2000!

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

Keerthy Suresh: ಬಾಲ್ಯದ ಗೆಳೆಯನೊಂದಿಗೆ ಈ ದಿನ ನೆರವೇರಲಿದೆ ಕೀರ್ತಿ ಸುರೇಶ್‌ ವಿವಾಹ?

5-belthangady

Belthangady: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ  ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

‌Max Movie: ಬಿಗ್‌ ಬಾಸ್‌ ವೇದಿಕೆಯಲ್ಲಿ ʼಮ್ಯಾಕ್ಸ್‌ʼ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Fraud: “ವಿಡಿಯೋಗೆ ಲೈಕ್‌ ನೀಡಿ’ 13.97 ಲಕ್ಷ ಕಳೆದುಕೊಂಡರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.