ಪ್ರತಿಯೊಬ್ಬರೂ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ: ರಂಗಸ್ವಾಮಿ


Team Udayavani, Jul 26, 2017, 12:10 PM IST

mys6.jpg

ಪಿರಿಯಾಪಟ್ಟಣ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಯಲು ಮುಕ್ತ ಸಮಾಜವನ್ನು ನಿರ್ಮಿಸಲು ಶ್ರಮಿಸುತ್ತಿದ್ದು ಪ್ರತಿಯೊಬ್ಬರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿಕೊಳ್ಳಬೇಕು ಎಂದು ತಾಪಂ ಸದಸ್ಯ ರಂಗಸ್ವಾಮಿ ಹೇಳೀದರು.

ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಹುಣಸವಾಡಿ ಗ್ರಾಪಂ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಸರ್ಕಾರಗಳು ಬಯಲು ಮುಕ್ತ ವಾತಾವರಣ ನಿರ್ಮಿಸಲು ಅನೇಕ ಯೋಜನೆಗಳ ಮೂಲಕ ಹಣಕಾಸಿನ ನೆರವು ನೀಡುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಶೌಚಾಲಯ ನಿರ್ಮಿಸಿ ಕೊಳ್ಳಬೇಕು ಎಂದರು.

ಈ ಮೂಲಕ ಹರಡುವ ಅನೇಕ ಸಾಂಕ್ರಾಮಿಕ ರೋಗಗಳನ್ನು ಕೂಡ ತಡೆಗಟ್ಟಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಡೆಂ à, ಮಲೇರಿಯಾ ಸೇರಿದಂತೆ ಅನೇಕ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಪಂಚಾಯತಿಯು ಸ್ವತ್ಛತೆಗೆ ಆದ್ಯತೆ ನೀಡಬೇಕು ಅಲ್ಲದೆ ಗ್ರಾಪಂ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸುವಂತಾಗಬೇಕು ಆಗ ಮಾತ್ರ ಸವಲತ್ತುಗಳು ಪ್ರತಿಯೊಬ್ಬರಿಗೂ ತಲುಪಲು ಸಾಧ್ಯ ಎಂದು ತಿಳಿಸಿದರು.

ಆಲನಹಳ್ಳಿ ಗ್ರಾಮವು ತೀರ ಹಿಂದುಳಿದ ಗ್ರಾಮವಾಗಿದ್ದು, ಅನೇಕ ಅಭಿವೃದ್ಧಿ ಕಾರ್ಯಗಳನ್ನು ಗ್ರಾಪಂನವರು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಮಾಡಿಸಲು ಅವಕಾಶವಿದ್ದು, ಸದುಪಯೋಗ ಪಡಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ದೇವರಾಜ್‌ಗೌಡ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು ಕೂಡ ಜನಸಾಮಾನ್ಯರು ಸಹಕಾರ ನೀಡುತ್ತಿಲ್ಲ. ಇದರಿಂದಾಗಿ ಸಾಧ್ಯವಾದಷ್ಟು ಜನರು ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಆದರೂ ಕೂಡ 192 ಶೌಚಾಲಯಗಳ ನಿರ್ಮಾಣ ಬಾಕಿ ಇದೆ. ಆದ್ದರಿಂದ ಗ್ರಾಮಸ್ಥರು ಶೌಚಾಲಯಗಳ ನಿರ್ಮಾಣಕ್ಕೆ ಶೀಘ್ರ ಮುಂದಾಗಬೇಕು ಅ.2ರೊಳಗಾಗಿ ಅನುದಾನ ಫ‌ಲಾನುಭವಿ ಪಡೆಯ ಬಹುದಾಗಿದೆ ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷ ಕುಮಾರ್‌, ಕಾರ್ಯದರ್ಶಿ ಪಿ.ಸ್ವಾಮಿ, ಆರೋಗ್ಯ ಇಲಾಖೆಯ ನೋಡೆಲ್‌ ಅಧಿಕಾರಿ ವಿಶ್ವನಾಥ್‌, ಗ್ರಾಪಂ ಸದಸ್ಯ ಟಿ.ರಾಜು, ಎಂ.ಕುಮಾರ್‌, ಗ್ರಾಪಂ ಮಾಜಿ ಅಧ್ಯಕ್ಷ ರಾಜು, ಗ್ರಾಪಂ ಕರ ವಸೂಲಿಗಾರರಾದ ರಮೇಶ್‌, ಮಂಜು, ಮುಖಂಡರುಗಳಾದ ಗಣೇಶ್‌, ಕೃಷ್ಣ, ಸ್ವಾಮಿ, ಗುರುವಪ್ಪ, ಯ.ರಾಜು, ಅಂಗನವಾಡಿ ಶಿಕ್ಷಕಿಯರಾದ ಲತಾಮಣಿ, ಅಂಜು, ಬಸವರಾಜು, ಡೇರಿ ಸ್ವಾಮಣ್ಣ  ಇತರರು ಇದ್ದರು.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.