ಎಲ್ಲರೂ ನೀರು ಸಂರಕ್ಷಣೆ ಮಾಡಬೇಕು

Team Udayavani, Mar 24, 2017, 12:47 PM IST

mys5.jpg

ಹುಣಸೂರು: ನ್ಯಾಯಾಲಯದ ವಕೀಲರ ಭವನದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ವಕೀಲರು, ಕಕ್ಷಿದಾರರಿಗೆ ಪರಿಸರ ಪಾಠ ಮಾಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ತಾಲೂಕು ಕಾನುನೂ ಸೇವಾಸಮಿತಿ, ಅಭಿಯೋಜನಾ ಇಲಾಖೆ ಮತ್ತು ವಕೀಲರ ಸಂಘದಿಂದ ಆಯೋಜಿಸಿದ್ದ ವಿಶ್ವಜಲ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಜಿ.ದೀಪಾ ಮಾತನಾಡಿದರು. 

ಇಂದು ಇಡೀ ದೇಶವೇ ಜಲಕ್ಷಾಮ ಎದುರಿಸುತ್ತಿದ್ದು, ನದಿ, ಕೆರೆ- ಕಟ್ಟೆಗಳಲ್ಲಿ ನೀರಿಲ್ಲಂದಂತಾಗಿದೆ. ಇದರಿಂದ ಕೃಷಿ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದು ದೇಶದ ಅಭಿವೃದ್ಧಿಗೂ ತೊಡಕಾಗಿದ್ದು, ಎಲ್ಲರೂ ನೀರು ಸಂರಕ್ಷಣೆಯ ಕಾರ್ಯದಲ್ಲಿ  ತೊಡಗಿಸಿಕೊಳ್ಳುವ ಅವಶ‌ವಿದ್ದು, ಮುಂದಿನ ಪೀಳಿಗೆಗೆ ಅನುಕೂಲವಾಗುವ ದೃಷ್ಟಿಯಿಂದ ಜಲ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಸರಕಾರಿ ಸಹಾಯಕ ಅಭಿಯೋಜಕ ನಾರಾಯಣ್‌ ಮಾತನಾಡಿ, ಅಬ್ದುಲ್‌ ಕಲಾಂ ಹಾಗೂ ವಾಜಪೇಯಿ ಕನಸಿನ ಗಂಗಾ-ಕಾವೇರಿ ನದಿ ಜೋಡಣೆ ಯೋಜನೆ ಜಾರಿಗೆ ಬಂದಿದ್ದೇ ಆದಲ್ಲಿ ದೇಶದ ಜಲ ಸಮಸ್ಯೆ ನೀಗಲಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡ ಹಾಗೂ ದೇವರಾಜ ಅರಸರು ಹಳ್ಳಿಗಳ ಅಭಿವೃದ್ಧಿಗಾಗಿ ಕೆರೆಕಟ್ಟೆಗಳನ್ನು ನಿರ್ಮಿಸಿ, ಜಲ ಸಂರಕ್ಷಣೆಗೆ ಮುಂದಾಗಿದ್ದರು, ಅವರ ಆಶಯವನ್ನು ಮುಂದುವರೆಸುವ ಅತ್ಯವಶ್ಯವಿದೆ ಎಂದು ತಿಳಿಸಿದರು.

ವಕೀಲ ನಾಗೇಂದ್ರ ನೀರಿನ ಮಹತ್ವ ಮತ್ತು ಸಂರಕ್ಷಣೆ ಕುರಿತು ಮಾತನಾಡಿ, ದೇಶದಲ್ಲಿ 1974ರಲ್ಲಿ ನದಿ ನೀರು ಮಲೀನವಾಗುತ್ತಿರುವುದನ್ನು ತಡೆಗಟ್ಟುವ ಹಿನ್ನೆಲೆ ಕಠಿಣ ಕಾಯ್ದೆ ಜಾರಿಗೊಳಿಸಿದೆ ಎಂದರು. ಸಿವಿಲ್‌ ನ್ಯಾಯಾಧೀಶರಾದ ಗಿರೀಶ್‌ಚಟ್ನಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಚನ್ನಬಸಪ್ಪ, ಸಭೆಯಲ್ಲಿ ಅಪರ ಸರಕಾರಿ ವಕೀಲ ವೆಂಕಟೇಶ್‌, ಸರಕಾರಿ ಅಭಿಯೋಜಕಿ ರೇಖಾ, ವಕೀಲರ ಸಂಘದ ಕಾರ್ಯದರ್ಶಿ ನರಸಿಂಹೇಗೌಡ, ಉಪಾಧ್ಯಕ್ಷ ಯೋಗಣ್ಣೇಗೌಡ ಇತರರು ಇದ್ದರು. 

ಟಾಪ್ ನ್ಯೂಸ್

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.