ಅಭಿಮಾನಿಗಳು ಡಾ.ರಾಜ್‌ ಹೆಸರಲ್ಲೊಂದು ಸಸಿ ನೆಡಿ


Team Udayavani, Apr 29, 2017, 12:17 PM IST

mys4.jpg

ತಿ.ನರಸೀಪುರ: ಅಭಿಮಾನಿಗಳು ಸಸಿ ನೆಟ್ಟು ನೀರೆರೆದು ಡಾ.ರಾಜ್‌ಕುಮಾರ್‌ ಜಯಂತಿಯನ್ನು ಆಚರಣೆ ಮಾಡಬೇಕು ವಾಟಾಳು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಹುಲ್ಲಹಳ್ಳಿ ನಾಲಾ ರಸ್ತೆಯಲ್ಲಿ ಶುಕ್ರವಾರ ಮೇರು ನಟ ಡಾ.ರಾಜ್‌ಕುಮಾರ್‌ ಜನುಮ ದಿನವನ್ನು ಸಸಿ ನೆಟ್ಟು ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಸಿರಿನಲ್ಲೇ ನಮ್ಮೆಲ್ಲರ ಉಸಿರಿದೆ ಎಂಬುದನ್ನು ಒತ್ತಿ ಹೇಳುತ್ತಿದ್ದ ಡಾ.ರಾಜ್‌ ಹಸಿರು ವನದ ಪ್ರಿಯರಾಗಿದ್ದ ಅವರಿಗೆ ಸಸಿ ನೆಟ್ಟು ನೀರೆರೆದು ನಮಿಸೋಣ ಎಂದರು.

ನಶಿಸುತ್ತಿರುವ ಅರಣ್ಯ ಪ್ರದೇಶವನ್ನು ಮರಳಿ ಪಡೆಯಲು ಪ್ರತಿಯೊಬ್ಬರು ಒಂದೊಂದು ಸಸಿ ನೆಟ್ಟು, ಬೆಳೆಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕಿದೆ. ಅರಣ್ಯ ನಾಶದಿಂದ ಹವಾಮಾನ ವೈಪರೀತ್ಯವುಂಟಾಗಿ, ಕಾಲ ಕಾಲಕ್ಕೆ ಮಳೆಯೂ ಬಾರದ್ದರಿಂದ ತಾಪಮಾನ ಏರಿಕೆಯಾಗಿ ಎಲ್ಲರೂ ಬೇಯುತ್ತಿದ್ದೇವೆ. ಡಾ. ರಾಜ್‌ಕುಮಾರ್‌ ಅಭಿಮಾನಿಗಳು ಸೇರಿದಂತೆ ನಾವೆಲ್ಲರೂ ಕಳೆದು ಹೋಗಿರುವ ಅರಣ್ಯ ಸಂಪತ್ತನ್ನು ಮರಳಿ ಪಡೆಯಲು ಜಾಗೃತರಾಗೋಣ ಎಂದು ತಿಳಿಸಿದರು.

ರಂಗಗೀತೆಗಳ ಗಾಯನ: ಪಟ್ಟಣದ ಎಂ.ಮರೀಗೌಡ ಸ್ಮಾರಕ ಭವನದಲ್ಲಿ ಡಾ. ರಾಜ್‌ಕುಮಾರ್‌ ಜಯಂತಿಯ ವೇದಿಕೆಯಲ್ಲಿ ಕೆಪಿಸಿಸಿ ಎಸ್ಟಿಗಳ ಉಪಾಧ್ಯಕ್ಷ, ರಂಗಭೂಮಿ ಕಲಾವಿದ ಹೊನ್ನನಾಯಕರ ನೇತೃತ್ವದಲ್ಲಿ ರಂಗ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು. 

ಜಿಪಂ ಸದಸ್ಯ ಎಂ. ಅಶ್ವಿ‌ನ್‌ಕುಮಾರ್‌, ತಾಪಂ ಸದಸ್ಯ ಎಂ.ರಮೇಶ್‌, ಪುರಸಭಾ ಸದಸ್ಯ ಟಿ.ಜಿ. ಪುಟ್ಟಸ್ವಾಮಿ, ಕಸಾಪ ಯೋಜನಾ ಅಧ್ಯಕ್ಷ ಕನ್ನಡ ಪುಟ್ಟಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಟಿ.ಎಂ. ನಂಜುಂಡಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ. ಶಿವಶಂಕರಮೂರ್ತಿ, ಉಪನ್ಯಾಸಕ ಮೂಗೂರು ಕುಮಾರ ಸ್ವಾಮಿ, ಕನ್ನಡಸೇನೆಯ ಅಧ್ಯಕ್ಷ ಅಗಸ್ತೇಗೌಡ, ಕನಕಶಶಿ,

ಕಬ್ಬು ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷ ಕಿರಗಸೂರು ಶಂಕರ್‌, ಅಭಿಮಾನಿಗಳ ಒಕ್ಕೂಟದ ಅಧ್ಯಕ್ಷ ಸೋಮಣ್ಣ, ಪ್ರಧಾನ ಕಾರ್ಯದರ್ಶಿ ಕುಮಾರ್‌, ವೀರಶೈವ ಮಹಾಸಭಾ ಯುವ ಘಟಕ ಅಧ್ಯಕ್ಷ ಆರ್‌. ಶಿವಕುಮಾರ್‌, ಮುಖಂಡರಾದ ಎಂ.ಕೆ.ಸಹದೇವ, ಆರ್‌. ಕಿಶೋರ್‌ಕುಮಾರ್‌, ಹೆಚ್‌.ಬಸವರಾಜು, ಎಸ್‌ಎಸ್‌ಕೆ ನವೀನ್‌, ಬಾದಾಮಿ ಮಂಜು, ಹಾಲಿನ ನಾಗರಾಜು, ಶಿವುಮದನ, ಕೆ.ಎಂ. ಮಹದೇವಯ್ಯ, ರಾಜೇಶ್‌, ಬಿ. ಶಶಿಧರ್‌, ಶಿವಮಲ್ಲಪ್ಪ ಇತರರು ಇದ್ದರು.

ಟಾಪ್ ನ್ಯೂಸ್

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Chamarajanagara: A third-grade girl passed away after collapsing in class.

Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

HDK

JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್‌.ಡಿ.ಕುಮಾರಸ್ವಾಮಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್;‌ ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.