23ರಿಂದ ಬೇಡಿಕೆ ಈಡೇರಿಕೆಗೆ ರೈತ ಕ್ರಾಂತಿಯಾತ್ರೆ

Team Udayavani, Sep 17, 2018, 11:24 AM IST

m3-23rinda.jpg

ಮೈಸೂರು: ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಸೆ.23 ರಿಂದ ಅ.2 ರವರೆಗೆ ರೈತರ ಕ್ರಾಂತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಚುನಾವಣೆ ವೇಳೆ ಸ್ವಾಮಿನಾಥನ್‌ ವರದಿ ಸಂಪೂರ್ಣ ಜಾರಿಗೊಳಿಸಿವ ಭರವಸೆ ನೀಡಿತ್ತು. ಆದರೆ ಮತ್ತೂಂದು ಲೋಕಸಭಾ ಚುನಾವಣೆ ಬರುತ್ತಿದ್ದರೂ ಈ ಭರವಸೆ ಈಡೇರಿಲ್ಲ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಘೋಷಿಸಿರುವ ರೈತಪರವಾದ ಹೊಸ ಯೋಜನೆಗಳೆಲ್ಲವೂ ಸುಳ್ಳಾಗಿದ್ದು,

ಹಳೆ ಯೋಜನೆಗಳನ್ನೇ ಹೊಸದೆಂದು ಬಿಂಬಿಸಲು ಹೊರಟಿವೆ. ಯಾವುದೇ ರೈತಪರವಾದ ನೀತಿಯನ್ನು ಜಾರಿಗೊಳಿಸಿಲ್ಲ. ಬದಲಿಗೆ ಹಳೆಯ ಯೋಜನೆಗಳಿಗೆ ಹೊಸ ಹೆಸರು ಹೇಳುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ನಡೆಸುತ್ತಿರುವ ರೈತ ಕ್ರಾಂತಿ ಯಾತ್ರೆ ಸೆ.23ರಂದು ಹರಿದ್ವಾರದಲ್ಲಿ ಆರಂಭವಾಗಿ, ಅ.2ರಂದು ದೆಹಲಿಯ ಕಿಸಾನ್‌ ಘಾಟ್‌ನಲ್ಲಿ ಮುಕ್ತಾಯವಾಗಲಿದೆ. ಈ ಯಾತ್ರೆಯಲ್ಲಿ ದೇಶದ ವಿವಿಧ ರಾಜ್ಯಗಳ ರೈತರು ಭಾಗವಹಿಸಿ, ತಮ್ಮ ಹಕ್ಕೊತ್ತಾಯ ಮಂಡಿಸಲಿದ್ದಾರೆ. ಅಲ್ಲದೆ ರೈತ ಕ್ರಾಂತಿ ಯಾತ್ರೆ ಮೂಲಕ ಸ್ವಾಮಿನಾಥನ್‌ ವರದಿ ಸಂಪೂರ್ಣ ಜಾರಿಗೊಳಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿರುವ ರೈತರ ಎಲ್ಲಾ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಜಿ.ಪಿ. ರಾಮಸ್ವಾಮಿ, ಮಂಜುನಾಥ್‌ ಮುಡಿಗೇರಿ, ಕಾರ್ಯಾಧ್ಯಕ್ಷ ಶಾಂತಸ್ವಾಮಿ ಮಠ, ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಎಸ್‌. ಅಶ್ವಥ್‌ನಾರಾಯಣರಾಜೇ ಅರಸ್‌, ಲೋಕೇಶ್‌ರಾಜ ಅರಸ್‌ ಹಾಜರಿದ್ದರು. 

ರಾಜ್ಯದ ಅಭಿವೃದ್ಧಿಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಪಾತ್ರ ಪ್ರಮುಖವಾಗಿವೆ. ಹೀಗಾಗಿ ಆಡಳಿತ ಹಾಗೂ ವಿರೋಧ ಪಕ್ಷಗಳು ತಮ್ಮ ರಾಜಕೀಯ ದೊಂಬರಾಟ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಜನರು ನಿಮ್ಮ ನಾಟಕಕ್ಕೆ ಬೀದಿಯಲ್ಲಿ ಉತ್ತರ ನೀಡಲಿದ್ದು, ರೈತರು ಸಹ ಹೋರಾಟ ನಡೆಸಬೇಕಾಗುತ್ತದೆ. 
-ಬಡಗಲಪುರ ನಾಗೇಂದ್ರ, ರೈತ ಮುಖಂಡ.

ಟಾಪ್ ನ್ಯೂಸ್

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.