ಭೂಮಿ ಹಕ್ಕಿಗಾಗಿ ಉಪವಾಸ ಸತ್ಯಾಗ್ರಹ

ಪಿರಿಯಾಪಟ್ಟಣದಲ್ಲಿ ನಡೆದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಕೆ.ಮಹದೇವ್‌ ಹಾಗೂ ಮಾಜಿ ಶಾಸಕ ಕೆ. ವೆಂಕಟೇಶ್‌ ಭೇಟಿ ನೀಡಿದರು.

Team Udayavani, Oct 3, 2021, 5:34 PM IST

ಭೂಮಿ ಹಕ್ಕಿಗಾಗಿ ಉಪವಾಸ ಸತ್ಯಾಗ್ರಹ

ಪಿರಿಯಾಪಟ್ಟಣ: ಕರ್ನಾಟಕ ದಲಿತ ನವನಿರ್ಮಾಣ ವೇದಿಕೆ ವತಿಯಿಂದ ನಮ್ಮ ಭೂಮಿ ನಮ್ಮದು ಭೂಮಿ ಹಕ್ಕಿಗಾಗಿ ಭೂ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶನಿವಾರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.

ಪಟ್ಟಣದ ಬಿ.ಎಂ ರಸ್ತೆ ಸಮೀಪ ಜಮಾಯಿಸಿದ ನೂರಾರು ಕಾರ್ಯಕರ್ತರು ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಅಕ್ರೋಶ  ವ್ಯಕ್ತಪಡಿಸಿದರು. ಈ ವೇಳೆ ಗಾಂಧಿವಾದಿ ಮೇಲುಕೋಟೆ ಸಂತೋಷ ಕೌಲಗಿ ಮಾತನಾಡಿ, ರೈತ, ದಲಿತ ವಿರೋಧಿ ಆಡಳಿತ ಹಾಗೂ ಅಧಿಕಾರಿಗಳ ವಿರುದ್ಧ ನಾವು ಸದಾ ಜಾಗೃತರಾಗಿರಬೇಕು ಎಂದರು.

ಇದನ್ನೂ ಓದಿ:- ಗೋವಾ ಚುನಾವಣಾ : ಕಾಂಗ್ರೇಸ್ ನಾಯಕರಿಗೆ ಕೋಟ್ಯಂತರ ರೂ. ಆಮಿಷ : ದಿನೇಶ್ ಗುಂಡೂರಾವ್ ಆರೋಪ

ಮುಖಂಡ ಹರಿಹರ ಆನಂದ ಸ್ವಾಮಿ ಮಾತನಾಡಿ, ಪ್ರಸ್ತುತ ಸಂಘಟನೆಗಳಲ್ಲಿ ಒಗ್ಗಟ್ಟು ಇಲ್ಲದ ಕಾರಣ ಇತರರು ನಮ್ಮ ಮೇಲೆ ದಾಳಿ ಮಾಡಲು ಅನುವು ಮಾಡಿಕೊಟ್ಟಿದ್ದೇವೆ ಎಂದರು. ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಸ್ಥಳಕ್ಕೆ ಶಾಸಕ ಕೆ.ಮಹದೇವ್‌ ಹಾಗೂ ಮಾಜಿ ಶಾಸಕ ಕೆ ವೆಂಕಟೇಶ್‌ ಆಗಮಿಸಿ ಪ್ರತಿಭಟನಾನಿರತರಲ್ಲಿ ಸಮಸ್ಯೆ ಆಲಿಸಿದರು.

ಈ ವೇಳೆ ಮುಖಂಡರಾದ ಪ್ರೊ.ಗೋವಿಂದಯ್ಯ, ಕೃಷ್ಣಯ್ಯ, ಡಾ.ಎಸ್‌.ಶ್ರೀಕಾಂತ್‌, ಬಂಗವಾದಿ ನಾರಾಯಣಪ್ಪ, ಟಿ.ಈರಯ್ಯ, ಸೀಗೂರು ವಿಜಯ್‌ ಕುಮಾರ್‌, ಎಚ್‌.ಡಿ.ರಮೇಶ್‌, ಪಿ.ಪಿ.ಮಹದೇವ್‌, ಜಯಪ್ಪ, ಮಾದೇಶ ಕುಮಾರ, ಧರ್ಮ ಕೊಪ್ಪ, ಪಿ.ಪಿ.ಪುಟ್ಟಯ್ಯ, ಶಿವಣ್ಣ, ಕೆ.ಬಿ.ಮೂರ್ತಿ, ಕರಡಿಪುರ ಕುಮಾರ್‌, ನೇರಳಕುಪ್ಪೆ ನವೀನ, ಚಿಕ್ಕೇಗೌಡ, ಮಹಮ್ಮದ್‌ ಮುನಾವರ್‌, ಉತ್ತೆನಳ್ಳಿ ವೆಂಕಟೇಶ್‌, ಆರ್‌.ಡಿ.ಚಂದ್ರು ಇತರರಿದ್ದರು.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.