ಇಂಗ್ಲೆಂಡ್‌ನಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ತಂದೆ, ಮಗಳು
Team Udayavani, Nov 16, 2017, 4:50 PM IST
ಮೈಸೂರು: ಇಂಗ್ಲೆಂಡ್‌ನ ಪ್ರತಿಷ್ಠಿತ ಕನ್ನಡಿಗರು ಯು. ಕೆ. ಸಂಸ್ಥೆಯು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿರುವ ಕನ್ನಡ ಹಬ್ಬದಲ್ಲಿ ಮೈಸೂರಿನ ನಟ ಮಂಡ್ಯ ರಮೇಶ್ ಹಾಗೂ ದಿಶಾ ರಮೇಶ್ ಭಾಗವಹಿಸಲಿದ್ದಾರೆ. ಕನ್ನಡಿಗರು ಯು.ಕೆ.ಸಂಸ್ಥೆಯು 13 ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದೆ.
ಈ ವೇಳೆ ಕರ್ನಾಟಕದ ರಾಜ್ಯದ ಅನೇಕ ಕಲಾವಿದರು, ಸಾಧಕರನ್ನು ಲಂಡನ್ನಿಗೆ ಕರೆಸಿ ಅವರನ್ನು ಗೌರವಿಸುವ ಕೆಲಸ ಮಾಡುತ್ತಿದೆ. ಅದರಂತೆ ನ.18 ಮತ್ತು 19ರಂದು ಲಂಡನ್‌ನ ವೆಂಬ್ಲಿ ಎಂಬಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯ
ಕ್ರಮದಲ್ಲಿ ರಂಗಕರ್ಮಿ ಮತ್ತು ನಟ ಮಂಡ್ಯ ರಮೇಶ್ ಮತ್ತು ಅವರ ಪುತ್ರಿ ರಂಗಭೂಮಿ ಕಲಾವಿದೆಯಾದ ಗಾಯಕಿ ದಿಶಾ ರಮೇಶ್ ಅತಿಥಿಗಳಾಗಿ ಭಾಗ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಡ್ಯ ರಮೇಶ್ ಅವರು ಕಿರು ಪ್ರಹಸನ, ರಂಗಭೂಮಿ ಕುರಿತ ಅವ ಲೋಕನ ಕಾರ್ಯಕ್ರಮ ನೀಡಲಿದ್ದು, ದಿಶಾ ರಮೇಶ್ ಅಪರೂಪದ ರಂಗಗೀತೆಗಳನ್ನು ಹಾಡಲಿದ್ದಾರೆ. ಐರ್ಲೆಂಡ್‌ನಲ್ಲಿ ಐರಿಶ್ ಕನ್ನಡಿಗರ ಸಂಘದಿಂದ ಆಯೋಜಿಸುವ ಕನ್ನಡ ರಾಜ್ಯೋತ್ಸವದಲ್ಲೂ ಈ ಇಬ್ಬರು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.