ಪ್ರಾಣಿಬಲಿಗಾಗಿ ಮಾರಾಮಾರಿ: ನಾಲ್ವರಿಗೆ ಗಾಯ


Team Udayavani, Feb 27, 2019, 6:56 AM IST

m2-prani.jpg

ನಂಜನಗೂಡು: ಗ್ರಾಮದಲ್ಲಿ ದೇವಿ ಹಬ್ಬಕ್ಕೆ ಪ್ರಾಣಿ ಬಲಿ ಕೊಡುವ ವಿಚಾರ ಸಂಬಂಧ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ತಾಲೂಕಿನ ಕುರಹಟ್ಟಿಯಲ್ಲಿ ಸಂಭವಿಸಿದೆ. ಈ ಘರ್ಷಣೆಯಲ್ಲಿ ನಾಲ್ವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಬಂದೋಬಸ್ತ್ ನಿಯೋಜಿಸಲಾಗಿದೆ.

ಘಟನೆ ವಿವರ: ಕುರಹಟ್ಟಿಯಲ್ಲಿ ಮಾರಮ್ಮನ ದೇವಾಲಯವಿದ್ದು, ಪ್ರತಿವರ್ಷ ದೇವಿ ಹಬ್ಬ ಆಚರಿಸಲಾಗುತ್ತಿದೆ. ದೇಗುಲ ಒಂದು ಬೀದಿಯಲ್ಲಿದ್ದರೆ, ಹಬ್ಬ ನಡೆಯುವುದು ಮತ್ತೂಂದು ಬೀದಿಯಲ್ಲ. ದೇವಿಗೆ ಪ್ರಾಣಿ ಬಲಿ  ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಬೀದಿಗಳ ಜನರ ನಡುವಿನ ತಕರಾರು ಮಾರಾಮಾರಿಗೆ ತಿರುಗಿದೆ.

ನಮ್ಮ ಬೀದಿಯಲ್ಲಿ ಎಲ್ಲರೂ ಸಸ್ಯಹಾರಿಗಳಾಗಿದ್ದು, ಪ್ರಾಣಿ ಬಲಿ ಕೊಡುವುದಿಲ್ಲ ಎಂದು ಒಂದು ಬೀದಿಯವರು ವಾದಿಸಿದರೆ, ಪರಂಪರೆಯಿಂದ ನಾವು ಬಲಿ ಕೊಡುತ್ತಲೇ ಇದ್ದೇವೆ. ಇದಕ್ಕೆ ಅಡ್ಡಿಪಡಿಸುವುದು ಬೇಡ ಎಂದು ಮತ್ತೂಂದು ಬೀದಿಯವರು ಪಟ್ಟು ಹಿಡಿದಿದ್ದರಿಂದ ಹಬ್ಬವನ್ನು ಮುಂದೂಡಲಾಗಿತ್ತು.

ಇದೇ ವಿಚಾರವಾಗಿ ಗ್ರಾಮದ ಯುವಕರು ನಡುವೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿ ಹಲ್ಲೆ ನಡೆಸಿದ್ದರಿಂದ ಗ್ರಾಮದ ಮಹದೇವಸ್ವಾಮಿ, ಸಿದ್ದರಾಜು, ಉಮೇಶ ಹಾಗೂ ಮುಕುಂದ ಎಂಬವವರಿಗೆ ಗಂಭೀರ ಗಾಯವಾಗಿದ್ದು, ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆ ಬಳಿ ಮತ್ತೆ ಘರ್ಷಣೆಗೆ ಮುಂದಾದ  ಬೆಂಬಲಿಗರ ಗುಂಪನ್ನು ಚದುರಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ಸಂಬಂಧ ಎರಡೂ ಗುಂಪಗಳು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಗ್ರಾಮಕ್ಕೆ ಪೊಲೀಸ್‌ ವಾಹನ ಕಳಿಸಿಲಾಗಿದೆ ಎಂದು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ರಾಂಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.