FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್
Team Udayavani, Nov 13, 2024, 11:21 PM IST
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ನಗರದ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮಂಗಳವಾರ ನೀಡಿದ ದೂರಿನ ಮೇರೆಗೆ ಬಿಎನ್ಎಸ್ ಕಲಂ 353(1)(ಬಿ) ಅನ್ವಯ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ನಿತ್ಯ ಸಿಎಂ ವಿರುದ್ಧ ಆರೋಪ ಮಾಡಿ, ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಎಂ. ಲಕ್ಷ್ಮಣ್ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬುಧವಾರ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್ ಹಸೀನಾ ಆಶ್ರಯ ಪಡೆದು 100 ದಿನ!
BGT: ವಿರಾಟ್ ಬಗ್ಗೆ ಆಸೀಸ್ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್ ಸಾಮ್ರಾಜ್ಯದ ಕಥೆ
Kanguva: ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಆನ್ಲೈನ್ನಲ್ಲಿ ʼಕಂಗುವʼ ಫುಲ್ ಮೂವಿ ಲೀಕ್
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.