ಚಾಮುಂಡಿಬೆಟ್ಟದ ತಪ್ಪಲಲ್ಲೂ ಬೆಂಕಿ
Team Udayavani, Feb 26, 2019, 12:30 AM IST
ಮೈಸೂರು: ಬಂಡೀಪುರ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗಿಸುತ್ತಿರುವಾ
ಗಲೇ ಮೈಸೂರಿನ ಚಾಮುಂಡಿಬೆಟ್ಟದಲ್ಲೂ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಅರಣ್ಯ ಮತ್ತು
ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಮುಂಡಿಬೆಟ್ಟಕ್ಕೆ ಹೊಂದಿಕೊಂಡಂತಿರುವ ಬಿಜಿಎಸ್ ಸಂಸ್ಥೆಗೆ ಸೇರಿದ ಖಾಲಿ
ನಿವೇಶನದಲ್ಲಿ ಮಧ್ಯಾಹ್ನ 12.30ರ ಸುಮಾರಿನಲ್ಲಿ ಕಿಡಿಗೇಡಿಗಳು ಬೀಡಿ/ಸಿಗರೇಟ್ ಸೇದಿ ಎಸೆದಿದ್ದರಿಂದಾಗಿ ಬೆಂಕಿ ಕಿಡಿ
ಹೊತ್ತಿಕೊಂಡು ಐದಾರು ಎಕರೆ ಪ್ರದೇಶಕ್ಕೆ ಬೆಂಕಿ ಹತ್ತಿಕೊಂಡು ಉರಿಯಲಾರಂಭಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ
ಧಾವಿಸಿದ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.