ಸಚಿವರಿಂದ ಕಲಾವಿದರಿಗೆ ಆಹಾರ ಕಿಟ್ ವಿತರಣೆ
Team Udayavani, Jun 17, 2021, 6:49 PM IST
ಮೈಸೂರು: ಕೋವಿಡ್ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಚಲನಚಿತ್ರ ಸಹ ಕಲಾವಿದರು ಮತ್ತುಹವ್ಯಾಸಿ ರಂಗಕರ್ಮಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವಎಸ್.ಟಿ. ಸೋಮಶೇಖರ್ ಹಾಗೂ ಕೃಷಿ ಸಚಿವಬಿ.ಸಿ.ಪಾಟೀಲ್ ಆಹಾರ ಕಿಟ್ ವಿತರಣೆ ಮಾಡಿ,ಲಸಿಕೆ ಆಭಿಯಾನಕ್ಕೆ ಚಾಲನೆ ನೀಡಿದರು.
ನಗರದ ಕಲಾಮಂದಿರ ಆವರಣದಲ್ಲಿ ಸಚಿವಸೋಮಶೇಖರ್ ನೀಡಿದ್ದ 520 ಆಹಾರ ಕಿಟ್‌ಗಳನ್ನುಈ ಪೈಕಿ 120 ಚಲನಚಿತ್ರ ಸಹ ಕಲಾವಿದರಿಗೆ ಹಾಗೂ400 ರಂಗಕರ್ಮಿಗಳಿಗೆ ವಿತರಿಸಲಾಗುತ್ತಿದೆ. ಇನ್ನೂಹೆಚ್ಚಿನ ಕಿಟ್ ಅಗತ್ಯವಿದ್ದರೆ ಒದಗಿಸಲಾಗುವುದುಎಂದು ಉಸ್ತುವಾರಿ ಸಚಿವರು ತಿಳಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಎಚ್. ಚೆನ್ನಪ್ಪ ಮಾಹಿತಿ ನೀಡಿದರು.
ಈ ವೇಳೆ ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್,ಅರಗು ಮತ್ತು ಬಣ್ಣದ ಕಾರ್ಖಾನೆ ಅಧ್ಯಕ್ಷ ಫಣೀಶ್,ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಎ.ಎಂ.ಯೋಗೀಶ್, ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್‌ರೆಡ್ಡಿ, ಡಿಸಿಪಿ ಗೀತಾ ಪ್ರಸನ್ನ, ರಂಗಕರ್ಮಿಗಳಾದಬಸವಲಿಂಗಯ್ಯ, ಮಂಡ್ಯ ರಮೇಶ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.