ವೀಕೆಂಡ್‌ ಕರ್ಫ್ಯೂ ಮರು ಪರಿಶೀಲಿಸಲು ಒತ್ತಾಯ

Team Udayavani, Jan 7, 2022, 9:05 PM IST

ದ್ಗಹಜಕಜಹಗ್ದಸ

ಮೈಸೂರು: ರಾಜ್ಯ ಸರ್ಕಾರ ಘೋಷಿಸಿರುವ ವೀಕೆಂಡ್‌ ಕರ್ಫ್ಯೂ ಅವೈಜ್ಞಾನಿಕವಾಗಿದ್ದು, ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಸಂಘ-ಸಂಸ್ಥೆಗಳ ಅಧ್ಯಕ್ಷ ಬಿ.ಎಸ್‌. ಪ್ರಶಾಂತ್‌ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ರಾಜ್ಯ ಸರ್ಕಾರ ಮುಂದಿನ 2 ವಾರಗಳ ಕಾಲ ವಾರಾಂತ್ಯ ಕರ್ಫ್ಯೂ ಘೋಷಿಸಿದೆ.

ಆದರೆ, ವಾಸ್ತವ  ದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದು ಬೆಂಗಳೂರಿನಲ್ಲಿ ಮಾತ್ರ. ಇದಕ್ಕಾಗಿ ಇಡೀ ರಾಜ್ಯದಲ್ಲಿ ಕರ್ಫ್ಯೂ ಘೋಷಿಸುವುದು ಎಷ್ಟು ಸರಿ? ಈಗಾಗಲೇ ಆಗಿರುವ ಲಾಕ್‌ಡೌನ್‌, ಕರ್ಫ್ಯೂಗಳಿಂದಾಗಿ ಉದ್ಯಮಿಗಳು, ಸಣ್ಣ ವ್ಯಾಪಾರಿಗಳು ಬಳಲಿ¨ªಾರೆ. ಅವಶ್ಯಕತೆ ಇದ್ದರೆ ಕರ್ಫ್ಯೂ ಜಾರಿಗೊಳಿಸಲಿ. ಅದಕ್ಕೆ ನಾವೂ ಸಹಕರಿಸುತ್ತೇವೆ. ಅದನ್ನು ಬಿಟ್ಟು ಮತ್ತೆ ಮತ್ತೆ ಅನವಶ್ಯಕವಾಗಿ ಕರ್ಫ್ಯೂ ಘೋಷಿಸುವುದಕ್ಕೆ ಮೈಸೂರು ಸಂಘ-ಸಂಸ್ಥೆಗಳ ವಿರೋಧವಿದೆ. ಕೊರೊನಾ ಬೇರೆÇÉಾ ಜ್ವರಗಳಂತೆ ಒಂದು ಜ್ವರ. ಇದು ಯಾವುದೇ ಕಾರಣಕ್ಕೂ ಮನುಕುಲವನ್ನು ಬಿಟ್ಟು ಹೋಗುವುದಿಲ್ಲ.

ಇನ್ನು ಮುಂದೆಯೂ ಕೊರೊನಾ ಪ್ರಕರಣಗಳು ಇದ್ದೇ ಇರುತ್ತವೆ. ಅದರೊಂದಿಗೆ ಬದುಕುವುದನ್ನು ನಾವು ಕಲಿಯಬೇಕು. ಪ್ರತಿ ಬಾರಿ ಲಾಕ್‌ಡೌನ್‌, ಕರ್ಫ್ಯೂ ಮಾಡುತ್ತಿದ್ದರೆ ಜೀವನ ನಡೆಯುವುದು ಹೇಗೆ? ಮೊದಲ ಅಲೆಯ ಸಮಯದÇÉಾದರೆ ನಾವು ಕೊರೊನಾ ಎದುರಿಸಲು ಸಿದ್ಧರಾಗಿರಲಿಲ್ಲ. ಆದರೆ ಈಗ ಎರಡು ಅಲೆಗಳನ್ನು ದಾಟಿದ್ದೇವೆ. ಈ ಹೊತ್ತಿಗಾಗಲೇ ನಮ್ಮ ವೈದ್ಯಕೀಯ ಸೌಲಭ್ಯಗಳು ಎಲ್ಲವನ್ನೂ ಎದುರಿಸುವಷ್ಟು ಶಕ್ತವಾಗಿರಬೇಕು.

ಆದ್ದರಿಂದ ಸುರಕ್ಷತೆ ಅವಶ್ಯಕತೆ ಇದೆಯೇ ಹೊರತು ಲಾಕ್‌ಡೌನ್‌ ಅನಗತ್ಯ. ಮೈಸೂರಿನಲ್ಲಂತೂ ಕೊರೊನಾ ಎರಡಂಕಿ ದಾಟಿಲ್ಲ. ಅಲ್ಲದೆ ಡೆತ್‌ ರೇಟ್‌ ಹಾಗೂ ಆಸ್ಪತ್ರೆಗೆ ಸೇರುತ್ತಿರುವವರ ಸಂಖ್ಯೆ ಸಹ ಕಡಿಮೆ ಇದೆ. ಮತ್ತೇಕೆ ವಾರಾಂತ್ಯ ಕರ್ಫ್ಯೂ ಮೈಸೂರು ಪ್ರವಾಸೋದ್ಯಮವನ್ನೇ ಕೇಂದ್ರವಾಗಿರಿಸಿಕೊಂಡಿರುವ ನಗರಿ. ಮೈಸೂರಿಗೆ ಜನರು ಬರದಂತೆ ಮಾಡಿದರೆ ಇಲ್ಲಿನ ಜನರು ದುಡಿಯವುದು ಹೇಗೆ? ಜೀವನ ನಡೆಸುವುದು ಹೇಗೆ? ಕೊರೊನಾ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿರುವ ಬೆಂಗಳೂರಿನಲ್ಲಿ ಬೇಕಿದ್ದರೆ ಸರ್ಕಾರ ಲಾಕ್‌ಡೌನ್‌, ಕರ್ಫ್ಯೂ ಮಾಡಲಿ. ಆದರೆ ಮೈಸೂರಿನಲ್ಲಿ ಬೇಡ.

ದಿನದ ದುಡಿಮೆ ನಂಬಿ  ಕೊಂಡಿರುವ ಜನರ ಮೇಲೆ ಗಮನಹರಿಸಿ ಸರ್ಕಾರ ವಾರಾಂತ್ಯ ಕರ್ಫ್ಯೂ ನಿರ್ಧಾರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಮೈಸೂರು ಸಂಘ-ಸಂಸ್ಥೆಗಳ ಒಕ್ಕೂಟ ಆಗ್ರಹಿಸುತ್ತದೆ

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.