ಕೆ.ಆರ್‌.ಕ್ಷೇತ್ರದಿಂದ ಟಿಕೆಟ್‌ ಯಾರಿಗೆ ನೀಡಿದರೂ ದುಡಿಯುತ್ತೇನೆ


Team Udayavani, May 5, 2017, 12:07 PM IST

mys1.jpg

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್‌.ಕ್ಷೇತ್ರದಿಂದ ಟಿಕೆಟ್‌ ನೀಡುವ ವಿಷಯದಲ್ಲಿ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಮಾಜಿ ಸಚಿವ ಎಸ್‌.ಎ.ರಾಮದಾಸ್‌ ತಿಳಿಸಿದರು.

ತಾವು ಪಕ್ಷ ಹಾಗೂ ಕ್ಷೇತ್ರದ ಜನರೊಂದಿಗೆ ನಿಕಟ ಸಂಪರ್ಕ ಹೊಂದಿದ್ದು, ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಹಿಂದೆ 1994ರಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ರನ್ನು ಕೆ.ಆರ್‌.ಕ್ಷೇತ್ರದ ಅಭ್ಯರ್ಥಿ ಎನ್ನಲಾಗಿತ್ತಾದರೂ ಪಕ್ಷ ತಮಗೆ ಟಿಕೆಟ್‌ ನೀಡಿತು.

ಹೀಗಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಟಿಕೆಟ್‌ ನೀಡುವ ಸಂಬಂಧ ಪಕ್ಷ ಯಾವುದೇ ತೀರ್ಮಾನ ಕೈಗೊಂಡರೂ, ಯಾರನ್ನೇ ಅಭ್ಯರ್ಥಿ ಯನ್ನಾಗಿಸಿದರು ಅದಕ್ಕೆ ಬದ್ಧನಾಗಿರುತ್ತೇನೆ. ಅಲ್ಲದೆ ಅಭ್ಯರ್ಥಿ ಪರ ಮತಯಾಚನೆ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ ಪ್ಲಾಸ್ಟಿಕ್‌ ಮುಕ್ತ, ಪ್ಲೆಕ್ಸ್‌ ಮುಕ್ತ ನಗರ, ಶೂನ್ಯ ಘನತ್ಯಾಜ್ಯ ನಿರ್ವಹಣೆ, ಪೌರ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯ ಮತ್ತು ಒಳಚರಂಡಿ ವ್ಯವಸ್ಥೆ ಜಾರಿಗೊಳಿಸಿತ್ತು. ಇದರ ಪರಿಣಾಮವಾಗಿ ಕಳೆದೆರಡು ಬಾರಿ ಮೈಸೂರು ದೇಶದ ನಂಬರ್‌ ಒನ್‌ ಸ್ವತ್ಛ ನಗರ ಎಂಬ ಖ್ಯಾತಿ ಪಡೆದಿತ್ತು.

ಆದರೆ ಈ ಬಾರಿ ಸ್ಪರ್ಧಿಗಳು ಹೆಚ್ಚಿದ್ದು, ಈ ಮೊದಲು ನಾವು ಅಳವಡಿಸಿಕೊಂಡಿದ್ದ ಎಲ್ಲಾ ಸೌಲಭ್ಯವನ್ನು ಅವರೂ ಅಳವಡಿಸಿಕೊಂಡಿದ್ದಾರೆ. ಇದರ ಪರಿಣಾಮವಾಗಿ ಈ ಬಾರಿ ಪ್ರಶಸ್ತಿ ಬೇರೆಯವರ ಪಾಲಾಗಿದ್ದು, ಈ ಬಗ್ಗೆ ಎಚ್ಚರವಹಿಸಿ, ಮುಂದಿನ ದಿನಗಳಲ್ಲಿ ಮತ್ತಷ್ಟು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.