ತಾಕತ್ತಿದ್ದರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಜಿಟಿಡಿ ಸವಾಲು


Team Udayavani, May 28, 2021, 2:20 PM IST

ತಾಕತ್ತಿದ್ದರೆ ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡಿಸು: ಪ್ರತಾಪ್ ಸಿಂಹಗೆ ಜಿಟಿಡಿ ಸವಾಲು

ಮೈಸೂರು: “ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಸುಮ್ಮನೆ ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ, ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿ ಪೇಪರ್ ಟೈಗರ್ ಆಗೋದು ಬೇಡ,  ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು” ಇದು ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಸವಾಲು ಹಾಕಿದ ಪರಿ.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸಂಸದರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತ ಹೆಚ್ಚು ಕೆಲಸ‌ ಮಾಡುತ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಎಂದು ಲೆಕ್ಕ ಕೊಡು, ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು, ಆಡಳಿತ ಪಕ್ಷದವರಲ್ಲ ಎಂದರು.

ನೀನು ಪವರ್‌ಫುರ್ ಸಂಸದನಲ್ವ, ಪಿಎಂ, ಸಿಎಂ ನೀನು ಹೇಳಿದಂತೆ ಕೇಳುತ್ತಾರಲ್ವ,  ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಹೇಳಿಕೆಗಳನ್ನು ನೀಡಿ ಯಾಕೆ ಗೊಂದಲ ಮೂಡಿಸುತ್ತೀರಿ,  ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆಯೆಂದೆನಿಸುತ್ತಿದೆ.  ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಎಂದು ಜಿ.ಟಿ.ದೇವೇಗೌಡ ಹೇಳಿದರು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.