Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Team Udayavani, Sep 30, 2024, 12:38 PM IST

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

ಗದಗ: ಹಳ್ಳದ ನೀರಿನಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋದ ಘಟನೆ ರವಿವಾರ (ಸೆ.29) ರಾತ್ರಿ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಬಳಿ ನಡೆದಿದೆ. ಕೊಚ್ಚಿಹೋದ ಯುವಕರಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದೆ.

25 ವರ್ಷದ ಶಿವಪ್ಪ ಅವರಾದಿ ಎಂಬ ಯುವಕನ ಶವ ಪತ್ತೆಯಾಗಿದೆ. ಇನ್ನು 26 ವರ್ಷದ ಮಣಿಕಂಠ ಮಲ್ಲಾಪೂರ ಎಂಬ ಯುವಕನಿಗೆ ಶೋಧ ಕಾರ್ಯ ಮುಂದುವರೆದಿದೆ.

ಘಟನೆಯ ವಿವರ: ರವಿವಾರ ಸಾಯಂಕಾಲದಿಂದ ನರಗುಂದ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿದೆ. ಮಣಿಕಂಠನ‌ ಹೆಂಡತಿ ನರಗುಂದ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ನಿರಂತರ ಮಳೆಯಾದ್ದರಿಂದ ಮಣಿಕಂಠನ ಹೆಂಡತಿಗೆ ಹುಣಸಿಕಟ್ಟಿ ಗ್ರಾಮಕ್ಕೆ ಬರಲಾಗಿಲ್ಲ. ಆಗ ರಾತ್ರಿ 9 ಗಂಟೆ ಸುಮಾರಿಗೆ ಮಣಿಕಂಠ ತನ್ನ ಹೆಂಡತಿಯನ್ನು ಕರೆತರಲು ಗೆಳೆಯ ಶಿವಪ್ಪನನ್ನು ಕರೆದುಕೊಂಡು ಹುಣಸಿಕಟ್ಟಿ ಗ್ರಾಮದಿಂದ ನರಗುಂದಕ್ಕೆ ಹೋಗಿದ್ದ. ನರಗುಂದ ಹಾಗೂ ಹುಣಸಿಕಟ್ಟಿ ನಡುವೆ ಒಡ್ಡಿನ ಹಳ್ಳ ರಭಸವಾಗಿ ಹರಿಯುತ್ತಿದ್ದು, ಅದನ್ನು ಲೆಕ್ಕಿಸದೆ ಹಳ್ಳದಾಟಲು ದುಸ್ಸಾಹಸಕ್ಕೆ ಮುಂದಾಗಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಇಬ್ಬರು ಯುವಕರು ಕೊಚ್ಚಿಹೋಗಿದ್ದರು.

ಅದರಲ್ಲಿ ಶಿವಪ್ಪ ಅವರಾದಿ ಮೃತದೇಹ ಮುಳ್ಳಿನ ಕಂಟಿಯಲ್ಲಿ ಸಿಲುಕಿಕೊಂಡಿದ್ದು ಹೊರ ತೆಗೆಯಲಾಗಿದೆ. ಮಣಿಕಂಠನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಸ್ಥಳಕ್ಕೆ ನರಗುಂದ ಶಾಸಕ ಸಿ.ಸಿ ಪಾಟೀಲ ಹಾಗೂ ಅಧಿಕಾರಿಗಳು ಭೇಟಿ ನೀಡಿದರು.   ಕುರಿತು ಗದಗ ಜಿಲ್ಲೆಯ ನರಗುಂದ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಟಾಪ್ ನ್ಯೂಸ್

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

6(1)

Mangaluru: ನಗರದ ಮಾರುಕಟ್ಟೆಗಳಿಗೆ ಇನ್ನೂ ಬಿಡದ ಗ್ರಹಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.