ದೇಶ ಕಂಡ ಮಹಾನ್‌ ನಾಯಕ ಗಾಂಧಿ

Team Udayavani, Oct 3, 2018, 11:37 AM IST

m5-desha.jpg

ಎಚ್‌.ಡಿ.ಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಓರ್ವ ಸಂತನಾಗಿ ಬುದ್ಧ, ಬಸವಣ್ಣ ಅವರಂತೆ ಅಹಿಂಸೆ, ಸತ್ಯದ ತತ್ವದಡಿ ಬ್ರಿಟಿಷರ ವಿರುದ್ಧ  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾನ್‌ ಮಾನವತವಾದಿ ಎಂದು ತಹಶೀಲ್ದಾರ್‌ ಆರ್‌.ಮಂಜುನಾಥ್‌ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾಪುರುಷರ ಆದರ್ಶ ಮೌಲ್ಯಗಳು ಕೇವಲ ಔಪಚಾರಿಕವಾಗಿರದೆ ಅವರ ಅಲೋಚನೆಗಳನ್ನು ಮೈಗೂಡಿಸಿಕೊಂಡು ನೀರೆರೆಯುವಂತಾಗಬೇಕು ಹಾಗೂ ಮಹಾತ್ಮ ಗಾಂಧೀಜಿ ಅವರ ಬದುಕಿನ ಮೌಲ್ಯಗಳು ಉನ್ನತೀಕರಣಗೊಳ್ಳಬೇಕು, ಆನಿಟ್ಟಿನಲ್ಲಿ ಮಹಾಪುರುಷರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಗಾಂಧೀಜಿ ಅವರು ಕಂಡಂತೆ ಆದರ್ಶ ರಾಜ್ಯ ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ನುಡಿದರು.

ದೇಶ ಕಂಡ ಶ್ರೇಷ್ಠ ಮಾಜಿ ಪ್ರಧಾನಿ ದಿವಂಗತ ಲಾಲ್‌ ಬಹುದ್ದೂರ್‌ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಶುಭಾಶಯ ಕೋರಿ ಸಿಹಿ ಹಂಚಲಾಯಿತು. ಜಿಪಂ ಸದಸ್ಯ ವೆಂಕಟಸ್ವಾಮಿ, ತಾಲೂಕು ಕಸಾಪ ಅಧ್ಯಕ್ಷ ಪ್ರಮೋದ್‌, ಉಪತಹಶೀಲ್ದಾರ್‌ ಆನಂದ್‌, ಪುಟ್ಟಸ್ವಾಮಿ, ಶಿರಸ್ತೇದಾರ್‌ ಹೊ.ರಮೇಶ್‌, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಂದ್ರಪ್ಪ, ಕೇತ್ರ ಶಿಕ್ಷಣಾಕಾರಿ ಎಸ್‌.ಸುಂದರ್‌, ಸೆಸ್ಕ್ ಎಇಇ ಚಿದಂಬರ ಇತರರು ಇದ್ದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.