ಮತ್ತೆ ಗಾಂಧಿ ಸ್ಮರಣೆ; ಇರಲಿ ಅನುಕರಣೆ


Team Udayavani, Oct 3, 2017, 1:35 PM IST

ms1.jpg

ಮೂಡಿಸಿರಿ ನಮ್ಮ ಹೃದಯಗಳಲ್ಲಿ ಸ್ವಾತಂತ್ರದ ಛಾಪು…ವಂದಿಸುವೆವು ಹೃದಯ ಪೂರ್ವಕವಾಗಿ ನಿಮಗೆ ನಾವು…ರಕ್ತವಿಲ್ಲದೆ ದೇಹ ಹೇಗೆ ಬದುಕಲು ಸಾಧ್ಯವಿಲ್ಲವೋ ಹಾಗೆಯೇ ಶ್ರದ್ಧೆ ಮತ್ತು ಪ್ರಾರ್ಥನೆಗಳಿಲ್ಲದೆ ಆತ್ಮವೂ ಬದುಕಲು ಸಾಧ್ಯವಿಲ್ಲ…ಹೀಗೆ ಬ್ರಿಟಿಷ್‌ ಸರ್ಕಾರದ ವಿರುದ್ಧ ಸ್ವಾತಂತ್ರÂದ ಕಿಚ್ಚನ್ನು ಹತ್ತಿಸಿದ ಮಹಾತ್ಮ ಮೋಹನ್‌ದಾಸ್‌ ಕರಮಚಂದ್ರ ಗಾಂಧಿ. ಅ.2 ಸೋಮವಾರ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಸ್ಮರಣೆ ನಡೆಯಿತು. ಈ ವೇಳೆ ಗಣ್ಯರು, ಗಾಂಧಿವಾದಿಗಳು ಬಾಪು ಆದರ್ಶಗಳನ್ನು ಪಾಲಿಸಲು ಯುವಕರಿಗೆ ಕರೆ ನೀಡಿದರು.
 
ಮೈಸೂರು: ಯುವಜನತೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಬಾಪುವಿನ ಜಯಂತಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರದಿರುವುದನ್ನು ನೋಡಿದರೆ ನಮ್ಮ ಶಿಕ್ಷಣ ವ್ಯವಸ್ಥೆ ಸರಿ ಇದೆಯೇ ಎಂದು ಪ್ರಶ್ನೆ ಮಾಡಿಕೊಳ್ಳಬೇಕಿದೆ ಎಂದು ಗಾಂಧಿ ಮಾರ್ಗಿ ಪ್ರೊ.ಎಂ.ಕರೀಂಮುದ್ದೀನ್‌ ವಿಷಾದಿಸಿದರು.

ಮೈಸೂರು ವಿವಿ ಗಾಂಧಿ ಭವನ ಮತ್ತು ಸರಸ್ವತಿಪುರಂನ ಮಹಾಬೋಧಿ ಶಾಲೆ ವತಿಯಿಂದ ಸೋಮವಾರ ಮಾನಸಗಂಗೋತ್ರಿ ಗಾಂಧಿ ಅಧ್ಯಯನ ಕೇಂದ್ರದಲ್ಲಿ 149ನೇ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿಶ್ವ ಅಹಿಂಸಾ ದಿನದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಬೇರೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಸಕ್ತಿ ತೋರುವ ವಿದ್ಯಾರ್ಥಿಗಳು, ಯುವಜನತೆ ಗಾಂಧಿಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿರುವುದು ಬೇಸರದ ಸಂಗತಿ. ಯುವಜನರಲ್ಲಿ ಇಂತಹ ಮನಸ್ಥಿತಿ ಬೆಳೆಯಲು ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದರು.

ಇಂದಿನ ಶಿಕ್ಷಣ ಸಂಸ್ಥೆಗಳಲ್ಲಿ ನೀಡುವ ಶಿಕ್ಷಣ ಕೇವಲ ಜ್ಞಾನ ಪ್ರಧಾನವಾಗಿರುತ್ತದೆಯೇ ಹೊರತು ಗಾಂಧೀಜಿ ಅವರು ಹೇಳಿದ ಮೌಲ್ಯಯುತ ಶಿಕ್ಷಣ ಮರೆಯಾಗುತ್ತಿದೆ. ಇಂದಿನ ಯುವಕರಲ್ಲಿ ಕಲಿಯುವ ಆಸಕ್ತಿ, ಒಲುಮೆ, ಬದಲಾವಣೆ ತಂದುಕೊಳ್ಳುವ ಇಚ್ಛೆ ಬೆಳೆಯಬೇಕಿದೆ ಎಂದು ತಿಳಿಸಿದರು.

 ಪ್ರಜ್ಞಾ ಪ್ರಧಾನ ಶಿಕ್ಷಣ ನೀಡುವತ್ತ ಶಿಕ್ಷಣ ಸಂಸ್ಥೆಗಳು ಮುಂದಾಗಬೇಕಿದೆ. ಆ ಮೂಲಕ ಜ್ಞಾನ ಪ್ರಧಾನ ಶಿಕ್ಷಣಕ್ಕಿಂತ ಪ್ರಜ್ಞಾ ಪ್ರಧಾನ ಶಿಕ್ಷಣ ನೀಡುವುದು ನಮ್ಮ ಗುರಿಯಾಗಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಸಭಿಕರಿಗೆ ಸ್ವತ್ಛತಾ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ದಯಾನಂದ ಮಾನೆ, ಕುಲಸಚಿವೆ ಡಿ.ಭಾರತಿ, ಗಾಂಧಿಭವನದ ನಿರ್ದೇಶಕ ಪ್ರೊ.ಎಸ್‌.ಶಿವರಾಜಪ್ಪ, ಮಹಾಬೋಧಿ ಶಾಲೆ ಉಪ ಪ್ರಾಂಶುಪಾಲ ಪಿ.ಆರ್‌.ದ್ವಾರಕೀಶ್‌ ಇದ್ದರು.

ಟಾಪ್ ನ್ಯೂಸ್

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ

Bellary: ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ದೋಚಿದೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

9

BBK11: ಜಗದೀಶ್‌ ಬಿಗ್‌ ಬಾಸ್‌ನಿಂದ ಆಚೆ ಬಂದಿರುವುದು ನಿಜವೇ? ಪತ್ನಿ ಹೇಳಿದ್ದೇನು?

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ಸುತ್ತು ಬರುವ ಶಿಕ್ಷೆ

ಪಾಕ್ ಪರ ಘೋಷಣೆ: ಆರೋಪಿಗೆ ಭಾರತ್ ಮಾತಾ ಕೀ ಜೈ ಎಂದು ರಾಷ್ಟ್ರಧ್ವಜಕ್ಕೆ ನಮಸ್ಕರಿಸುವ ಶಿಕ್ಷೆ

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.