ಗಿರಿಜನ ನಿರುದ್ಯೋಗಿಗಳಿಗೆ ತಾಂತ್ರಿಕ ತರಬೇತಿ

Team Udayavani, Mar 13, 2019, 7:50 AM IST

m4-girirjana.jpg

ಹುಣಸೂರು: ಆದಿವಾಸಿ ಯುವ ಜನರು ಮುಖ್ಯವಾಹಿನಿಗೆ ಬರಲು ಹಾಗೂ ಇತರ ಸಮುದಾಯಗಳೊಡನೆ ಬೆರೆತು ಸಹಬಾಳ್ವೆ ನಡೆಸಲು ಶಿಕ್ಷಣದೊಂದಿಗೆ ತಾಂತ್ರಿಕ ಕೌಶಲ್ಯ ತರಬೇತಿ ಪಡೆಯಬೇಕು ಎಂದು ಡೀಡ್‌ ಸಂಸ್ಥೆ ನಿರ್ದೇಶಕ ಡಾ.ಎಸ್‌.ಶ್ರೀಕಾಂತ್‌ ಸಲಹೆ ನೀಡಿದರು.

ನಗರದ ಚಿಕ್ಕ ಹುಣಸೂರಿನ ಡೀಡ್‌ ಸಂಸ್ಥೆಯು ಸ್ವಿಜರ್‌ಲಾಂಡನ್‌ನ ಸಿಯೋ ಕಿಡ್ಸ್‌ ಸಂಸ್ಥೆಯ ಆಶ್ರಯದಲ್ಲಿ ವಿವಿಧ ಕೌಶಲ್ಯಗಳ ತರಬೇತಿ ಪಡೆದ ಆದಿವಾಸಿ ಯುವಜನರಿಗೆ ಪ್ರಮಾಣ ಪತ್ರ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಾಡು ಕುಡಿಗಳಲ್ಲಿ ಅಗಾಧ ಪ್ರತಿಭೆ ಅಡಗಿದ್ದು, ಇವರಿಗೆ ಕೌಶಲ್ಯ ತರಬೇತಿ ನೀಡಿದರೆ ಇತರರಿಗೆ ಪೈಪೋಟಿ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಡೀಡ್‌ ಸಂಸ್ಥೆಯು ಕಳೆದ 15 ತಿಂಗಳಿನಿಂದ ಸಿಯೋ ಕಿಡ್ಸ್‌ ಫೌಂಡೇಷನ್‌ ನೆರವಿನೊಂದಿಗೆ 126 ಆದಿವಾಸಿ ಯುವಕ-ಯುವತಿಯರಿಗೆ ಕಂಪ್ಯೂಟರ್‌, ಟೈಲರಿಂಗ್‌, ಡ್ರೈವಿಂಗ್‌ ತರಬೇತಿ ನೀಡಿದ್ದು, ಈ ಪೈಕಿ 48 ಮಂದಿಗೆ ತರಬೇತಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ ಎಂದರು.

ಸಿಯೋ ಕಿಡ್ಸ್‌ ಫೌಂಡೇಷನ್‌ ಅಧ್ಯಕ್ಷ  ಫಿಲಿಫ್‌ ಮಾತನಾಡಿ, ಡೀಡ್‌ ಸಂಸ್ಥೆ ಸಹಭಾಗ್ವಿತದಲ್ಲಿ ಗಿರಿಜನ ನಿರುದ್ಯೋಗಿಗಳಿಗೆ ತಾಂತ್ರಿಕತೆ ತರಬೇತಿ ನೀಡಲು ಸುಸಜ್ಜಿತ ತಾಂತ್ರಿಕ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಬೆಂಬಲ ನೀಡಿದ್ದೇವೆ. ಈ ವ್ಯವಸ್ಥೆಯನ್ನು ಬಳಸಿಕೊಂಡು ಆದಿವಾಸಿ ಯುವಜನರು ತಾಂತ್ರಿಕ ಕೌಶಲ್ಯ ತರಬೇತಿ ಪಡೆದು ತಮ್ಮ ಬದುಕು ಕಟ್ಟಿಕೊಳ್ಳುವುದು ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

ಆದಿವಾಸಿ ಕಲಾತಂಡಗಳು ಹಾಗೂ ಸ್ವಿಜರ್‌ಲಾಂಡ್‌ನ‌‌ ವೇವ್‌ಗಾರ್ಡ್‌ ಕಲಾ ತಂಡಗಳು ಆಕರ್ಷಕ ನೃತ್ಯ ಹಾಗೂ ಸಂಗೀತ ಪ್ರದರ್ಶನ ನೀಡಿದವು. ಸಮಾರಂಭದಲ್ಲಿ ಸಿಯೋ ಕಿಡ್ಸ್‌ ಫೌಂಡೇಷನ್‌ ನಿರ್ದೇಶಕ ಅಲೆಗ್ಸಾಂಡರ್‌, ಡೀಡ್‌ ಸಂಸ್ಥೆ ಅಧ್ಯಕ್ಷ ಹರ್ಷ, ಪರಿವರ್ತನ ಸಂಸ್ಥೆಯ ಜಿ.ಎಸ್‌.ರಾಜೇಗೌಡ, ನಿವೃತ್ತ ಪ್ರೊ.ಎಚ್‌.ಆರ್‌.ಸಿದ್ದೇಗೌಡ, ತರಬೇತಿ ನಿರ್ವಾಹಕರಾದ ಆಶೋಕ್‌, ಪ್ರಕಾಶ್‌, ತರಬೇತಿ ಸಿಬ್ಬಂದಿ ಹಾಗೂ ಆದಿವಾಸಿ ಮುಖಂಡರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

1-eeeeega

Iga Swiatek doping ban ; ತಿಂಗಳ ನಿಷೇಧಕ್ಕೆ ಒಪ್ಪಿಗೆ

1-pak

ODI; ಜಿಂಬಾಬ್ವೆ ಎದುರು ಪಾಕ್‌ಗೆ 2-1 ಸರಣಿ

1-wqewqe

Pro Kabaddi:ಯುಪಿ, ತೆಲುಗು ಜಯಭೇರಿ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.