ಬೇಡಿಕೆ ಈಡೇರಿಕೆಗಾಗಿ ಗ್ರಾಪಂ ನೌಕರರ ಪ್ರತಿಭಟನೆ


Team Udayavani, Jun 26, 2018, 2:21 PM IST

m3-bedike.jpg

ಮೈಸೂರು: ರಾಜ್ಯದಲ್ಲಿರುವ ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರದಿಂದ ಇಎಫ್ಎಂಎಸ್‌ ಮೂಲಕ ವೇತನ ನೀಡುವುದು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘದ ಸದಸ್ಯರು ಸೋಮವಾರ ನಗರದ ನಜರ್‌ಬಾದ್‌ನಲ್ಲಿರುವ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. 

ಗ್ರಾಮ ಪಂಚಾಯತಿ ನೌಕರರು ಮಾಸಿಕ ಸಂಬಳ ಸಿಗದೆ ಸರ್ಕಾರ ನಿಗದಿಗೊಳಿಸಿರುವ ಕನಿಷ್ಠ ವೇತನ ಜಾರಿಯಾಗದೆ ಕಷ್ಟದಲ್ಲಿದ್ದಾರೆ. ಗ್ರಾಮ ಪಂಚಾಯತಿಯಲ್ಲಿರುವ ಅಂದಾಜು 51,114 ನೌಕರರಿಗೆ ಸರ್ಕಾರದಿಂದ ಇಎಫ್ಎಂಎಸ್‌ ಮೂಲಕ ವೇತನ ನೀಡಲು ಆದೇಶ ಹೊರಡಿಸಲಾಗಿದೆ.

ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತ್‌ ನೌಕರರಿಗೆ ಇಎಫ್ಎಂಎಸ್‌ ಮೂಲಕ ವೇತನ ದೊರೆಯಬೇಕು ಹಾಗೂ ಎರಡನೇ ಬಿಲ್‌ ಕಲೆಕ್ಟರ್‌ಗಳಿಗೆ ಕ್ಲರ್ಕ್‌ ಕಂ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ಆಗಿರುವ ತೊಂದರೆ ನಿವಾರಿಸಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. 

ಅಲ್ಲದೆ ಎಸ್ಸೆಸ್ಸೆಲ್ಸಿ ಪಾಸಾದ 10 ವರ್ಷ ಸೇವೆ ಸಲ್ಲಿಸಿದ ಬಿಲ್‌ ಕಲೆಕ್ಟರ್‌ಗಳಿಗೆ ಸಿಗುತ್ತಿದ್ದ ಗ್ರೇಡ್‌-2 ಕಾರ್ಯದರ್ಶಿ ಬಡ್ತಿಯನ್ನು ಮತ್ತೆ ಸಿಗುವಂತೆ ಆದೇಶ ಹೊರಡಿಸಬೇಕು. ಗ್ರಾಮ ಪಂಚಾಯತ್‌ ನೌಕರರಿಗೆ ಪೆನ್ಶನ್‌, ವೈದ್ಯಕೀಯ ವೆಚ್ಚ, ಗ್ರಾಜ್ಯುಯೇಟ್‌ ಸಿಗುವಂತೆ ಆದೇಶ ನೀಡಬೇಕು.

ಜತೆಗೆ ಅವಶ್ಯಕತೆಗಳಿಗೆ ಅನುಗುಣವಾಗಿ ವಿವಿಧ ಹುದ್ದೆಗಳನ್ನು ಸೃಷ್ಟಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ನೌಕರರ ಸಂಘದ ಅಧ್ಯಕ್ಷ ವರುಣ ನಾಗರಾಜ್‌, ತಾಲೂಕು ಕಾರ್ಯದರ್ಶಿ ಮಣಿಗೌಡ, ತಾಲೂಕು ಪದಾಧಿಕಾರಿ ಬಸವಣ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.