ಗುರು ಸೇವೆ ಸ್ಮರಿಸಿ, ಸನ್ಮಾನಿಸಿ ಗುರು ಪೂರ್ಣಿಮೆ ಆಚರಣೆ


Team Udayavani, Jul 25, 2021, 6:00 PM IST

guru poonima festival

ಮೈಸೂರು: ಗುರು ಪೂರ್ಣಿಮೆ ಅಂಗವಾಗಿನಗರದ ವಿವಿಧೆಡೆ ಹಲವು ಸಂಘ ಸಂಸ್ಥೆಗಳಿಂದಗುರು ಸ್ಮರಣೆ ನಡೆಯಿತು.ಗುರು ಪೂರ್ಣಿಮೆ ಹಿನ್ನೆಲೆ ಶನಿವಾರವಿವಿಧ ಸಂಘ ಸಂಸ್ಥೆಗಳು ಹಲವು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರೆ, ಗುರು ಪರಂಪರೆ ಇರುವದೇವಸ್ಥಾನ ಮತ್ತು ಮಠ ಮಾನ್ಯಗಳಲ್ಲಿ ವಿಶೇಷಪೂಜಾ ಕೈಂಕರ್ಯ ಜರುಗಿತು.

ಹಳೆ ಮತ್ತುಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಶುಭಾಶಯ ಕೋರಿಆಶೀರ್ವಾದ ಪಡೆದರು.ನಗರದ ಚಾಮುಂಡಿಪುರಂ ಅಪೂರ್ವಹೋಟೆಲ್‌ ಸಭಾಂಗಣದಲ್ಲಿ ಅಪೂರ್ವ ಸ್ನೇಹಬಳಗವು ಶನಿವಾರ ಗುರು ಪೂರ್ಣಿಮೆಯಅಂಗವಾಗಿ ವಿವಿಧ ಕ್ಷೇತ್ರದ ಗುರುಗಳಿಗೆಗುರುವಂದನಾ ಕಾರ್ಯಕ್ರಮ ಆಯೋಜಿಸಿತು.

ವಿವಿಧ ಕ್ಷೇತ್ರದ ಗುರುಗಳಾದ ಡಾ.ರಾಮಮೂರ್ತಿರಾವ್‌ (ಭರತ್ಯನಾಟ್ಯ ಶಿಕ್ಷಕ),ಡಾ. ಶೆಲ್ವಪಿಳ್ಳೆ ಅಯ್ಯಂಗಾರ್‌ (ಇತಿಹಾಸತಜ್ಞ), ಡಾ. ಮುರಳಿ (ಪ್ರಾಧ್ಯಾಪಕರು), ಡಾ.ರಾಘವೇಂದ್ರ ಪೈ (ಯೋಗ ಶಿಕ್ಷಕ), ವಿದ್ವಾನ್‌ನರಸಿಂಹನ್‌ (ವೇದ ಶಿಕ್ಷಕ) ಹಾಗೂಮಾಲಾಶ್ರೀ ಜೆ. ಜಯಸಿಂಹ (ಸಂಗೀತ ಶಿಕ್ಷಕಿ)ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ,ಮಾನವ ಜನ್ಮವನ್ನು ವ್ಯರ್ಥ ಮಾಡಿಕೊಳ್ಳದೆಸದುಪಯೋಗ ಪಡಿಸಿಕೊಳ್ಳಬೇಕಾದರೆಗುರುವಿನ ಅನುಗ್ರಹ ಬೇಕು ಎಂದರು.ಸಮಾಜ ಸೇವಕ ಕೆ. ರಘುರಾಂ, ಪಾಲಿಕೆಸದಸ್ಯರಾದ ಮ.ವಿ. ರಾಮ್‌ಪ್ರಸಾದ್‌, ಎಂ.ಸಿ.ರಮೇಶ್‌, ಜಗದೀಶ್‌, ಎಂಡಿಎ ಸದಸ್ಯನವೀನ್‌ ಕುಮಾರ್‌, ಇಳೈ ಆಳ್ವಾರ್‌ ಸ್ವಾಮೀಜಿ,ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣಸಂಘದ ಅಧ್ಯಕ್ಷ ಡಿ.ಟಿ. ಪ್ರಕಾಶ್‌, ಹೋಟೆಲ್‌ಮಾಲಿಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥಮಹೇಶ್‌ ಶೆಣೈ, ಅಪೂರ್ವ ಸ್ನೇಹ ಬಳಗದಅಧ್ಯಕ್ಷ ಅಪೂರ್ವ ಸುರೇಶ್‌ ಇತರರಿದ್ದರು.

ವಿಜಯ ವಿಠಲ ಕಾಲೇಜು: ನಗರದವಿಜಯ ವಿಠಲ ಪಿಯು ಕಾಲೇಜಿನಲ್ಲಿ ಗುರುಪೂರ್ಣಿಮಾ ಅಂಗವಾಗಿ ಗುರುವಂದನಾಕಾರ್ಯಕ್ರಮ ನಡೆಯಿತು.ಕಾಲೇಜಿನ ಪ್ರಾಂಶುಪಾಲ ಎಚ್‌.ಸತ್ಯಪ್ರಸಾದ್‌ ಮಾತನಾಡಿ, ಅಜ್ಞಾನವನ್ನುಹೋಗಲಾಡಿಸಿ ಜ್ಞಾನದ ದೀಪವನ್ನು ಬೆಳಗುವಕೆಲಸವನ್ನು ಗುರುಗಳು ಮಾಡುತ್ತಾರೆಎಂದರು.ಉಪನ್ಯಾಸಕಿ ಮಯೂರಲಕ್ಷ್ಮೀ, ಉಪನ್ಯಾಸಕ ಸಂಜಯ ಇದ್ದರು. ವಿದ್ಯಾರ್ಥಿಗಳುಆನ್‌ಲೈನ್‌ ಮೂಲಕ ಕಾರ್ಯಕ್ರಮದಲ್ಲಿಭಾಗವಹಿಸಿದ್ದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡರ ನಿವಾಸದಲ್ಲಿ ಪದ್ಮಭೂಷಣಡಾ.ಬಾಲಗಂಗಾಧರ ನಾಥ ಶ್ರೀ ಭಾವಚಿತ್ರಕ್ಕೆಪುಷ್ಪಾರ್ಚನೆ ಸಲ್ಲಿಸಿ ಗುರು ಪೂರ್ಣಿಮೆಆಚರಿಸಲಾಯಿತು.ಚಾಮರಾಜ ಕ್ಷೇತ್ರ ಬಿಜೆಪಿ ಅಧ್ಯಕ್ಷಕುಮಾರ್‌ ಗೌಡ, ವಕೀಲ ಸತೀಶ್‌ ಚಂದ್ರ,ದಿನೇಶ್‌ ಚಂದ್ರ, ಕೇಬಲ್‌ ಮಹೇಶ್‌,ಪಟ್ಟಾಭಿ, ಪ್ರಕಾಶ್‌, ರವಿ ಇತರರಿದ್ದರು.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.