ಉರಿಯುವ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುತ್ತಿದ್ದಾರೆ: ಸಿಎಂ ವಿರುದ್ಧ ಮಹದೇವಪ್ಪ ಆಕ್ರೋಶ

Team Udayavani, Feb 11, 2022, 11:46 AM IST

ಉರಿಯುವ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುತ್ತಿದ್ದಾರೆ: ಸಿಎಂ ವಿರುದ್ಧ ಮಹದೇವಪ್ಪ ಆಕ್ರೋಶ

ಮೈಸೂರು: ಹಿಜಾಬ್ ವಿಚಾರದಲ್ಲಿ ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ. ನ್ಯಾಯಾಲಯಕ್ಕೆ ಹೋಗುವ ಮುನ್ನವೇ ಸಮಸ್ಯೆ ಬಗೆಹರಿಸಬೇಕಿತ್ತು. ಆದರೆ ಆ ಪ್ರಯತ್ನವನ್ನೇ ಅವರು ಮಾಡಲಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯಕ್ಕೆ ಹೋಗಿರುವದು ಕಳ್ಳನಿಗೊಂದು ಪಿಳ್ಳೆ ನೆಪ. ಉರಿಯುವ ಬೆಂಕಿಯಲ್ಲಿ ಕೈ ಕಾಯಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಪಕ್ಷ ಬಿಡುವ ವಿಚಾರಕ್ಕೆ ಮಾತನಾಡಿದ ಅವರು, ಸದ್ಯದಲ್ಲೇ ಸಿಎಂ ಇಬ್ರಾಹಿಂ ಮನೆಗೆ ಸಿದ್ದರಾಮಯ್ಯ ಊಟಕ್ಕೆ ಹೋಗುತ್ತಾರೆ.  ಇಬ್ರಾಹಿಂ ಮನಸಿಗೆ ಬೇಜಾರು ನೋವು ಮಾಡಿಕೊಂಡಿದ್ದರು, ಸಿದ್ದರಾಮಯ್ಯ ಸೂಚನೆ ಮೇರೆಗೆ ನಾನು ಹೋಗಿ ಮಾತನಾಡಿದ್ದೇನೆ. ಇಬ್ರಾಹಿಂ ಕೂಡಾ ಪ್ರೀತಿ ವಿಶ್ವಾಸದಿಂದ ಮಾತನಾಡಿದರು. ದೇಶದಲ್ಲಿ ಅಧರ್ಮ ಅನೀತಿ ತುಂಬಿದೆ. ಸಂವಿಧಾನಕ್ಕೆ ಧಕ್ಕೆ ಬಂದಿದೆ, ಇದರ ವಿರುದ್ದ ನಾವು ಹೋರಾಟ ಮಾಡಬೇಕೆಂದು ಹೇಳಿದ್ದೇನೆ. ಬೇಜಾರು ನೋವು ಮಾಡಿಕೊಳ್ಳದಂತೆ ಮನವಿ ಮಾಡಿದ್ದೇನೆ. ಪ್ರಜಾಪ್ರಭುತ್ವ ಸಂರಕ್ಷಣೆ ಮಾಡೋಣ ಅಂತಾ ತಿಳಿಸಿದ್ದೇನೆ ಎಂದರು.

ಇದನ್ನೂ ಓದಿ:ಹಿಜಾಬ್ ವಿವಾದ: ಜನರಲ್ಲಿ ಜಾಗೃತಿ‌ ಮೂಡಿಸಲು ಪೊಲೀಸರಿಂದ ರೂಟ್‌ ಮಾರ್ಚ್

ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ, ಆಲೋಚಿಸಿ‌ ನಿರ್ಧಾರ ಕೈಗೊಳ್ಳುವುದಾಗಿ ಇಬ್ರಾಹಿಂ ತಿಳಿಸಿದ್ದಾರೆ. ಹೀಗಾಗಿ ಅವರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ ಎಂದು ಅನಿಸುವುದಿಲ್ಲ ಎಂದು ಮಾಜಿ ಸಚಿವ ಡಾ ಎಚ್ ಸಿ ಮಹದೇವಪ್ಪ ಹೇಳಿದರು.

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.