ಜಂಬೂ ಸವಾರಿನೋ, ಬಂಬೂ ಸವಾರಿನೋ?

Team Udayavani, Oct 6, 2020, 12:57 PM IST

ಜಂಬೂ ಸವಾರಿನೋ, ಬಂಬೂ ಸವಾರಿನೋ?

ಮೈಸೂರು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ತೀವ್ರತೆ ಹೆಚ್ಚಾಗಿರುವ ಈ ಹೊತ್ತಿನಲ್ಲಿ ದಸರಾ ಆಚರಿಸುವ ಮೂಲಕ ಬಂಬೂ ಸವಾರಿ ಮಾಡಲು ಹೊರಟಿದ್ದೀರಾ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಿಡಿಕಾರಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಹಾಗೂ ಮರಣ ಪ್ರಮಾಣ ಹೆಚ್ಚುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ನಿತ್ಯ10 ಸಾವಿರ ಸೋಂಕಿತ ಪ್ರಕರಣಗಳಿದ್ದರೆ ಮೈಸೂರಿನಲ್ಲಿ ಎರಡು ದಿನದಿಂದ ಸಾವಿರಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳು ವರದಿಯಾಗಿದೆ. ಈ ನಡುವೆ ದಸರಾ ಮಾಡಲು ಅವಕಾಶ ಮಾಡಿಕೊಡಲಾಗಿದೆ. ನೀವೇನು ಜಂಬೂ ಸವಾರಿ ಮಾಡುತ್ತಿ ದ್ದೀರೋ? ಇಲ್ಲ ಬಂಬೂ ಸವಾರಿ ಮಾಡಲು ಹೊರಟ್ಟಿದ್ದೀರಾ ಎಂದು ಉಸ್ತುವಾರಿ ಸಚಿವರ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಎರಡು ಸಾವಿರ ಮಂದಿಯನ್ನು ಸೇರಿಸಿ ದಸರಾ ಮಾಡುತ್ತೇನೆ ಎಂದು ಉಸ್ತುವಾರಿ ಸಚಿವರು ಹೇಳಿದ್ದಾರೆ. ಎರಡು ಸಾವಿರ ಎಂದರೆ ಅಲ್ಲಿ ಹತ್ತು ಸಾವಿರ ಮಂದಿ ಸೇರುತ್ತಾರೆ. ರಾಜಕಾರಣಿಗಳು, ಅಧಿಕಾರಿಗಳು, ಕುಟುಂಬಸ್ಥರು, ಮಾಧ್ಯಮ ದವರು ಸೇರಿ ಹತ್ತು ಸಾವಿರ ಮಂದಿ ಆಗುತ್ತಾರೆ. ಈಗಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಹಾಸಿಗೆಗಳಕೊರತೆ ಇದೆ. ಒಂದು ವೇಳೆ ದಸರಾವನ್ನು ನಡೆಸಿದರೆ ಹೊಸ ಆಸ್ಪತ್ರೆ ನಿರ್ಮಿಸಬೇಕಾಗುತ್ತದೆ. ಇದು ತುಂಬಾ ಗಂಭೀರವಾದ ವಿಷಯ ಎಂದರು.

ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಹತ್ತಿರ ಚರ್ಚಿಸಿದ್ದೇನೆ. ಸರಳ ದಸರಾ ಅಂದರೆ ಸಾಂಕೇತಿಕವಾಗಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಬೇಕು ಅಷ್ಟೇ. ಉಳಿದ ಯಾವ ಕಾರ್ಯಕ್ರಮಗಳು ಇಂತಹ ಪರಿಸ್ಥಿತಿಯಲ್ಲಿ ನಡೆಸುವುದು ತರವಲ್ಲ. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಬೇಡ. ಜನ ಲಾಕ್‌ಡೌನ್‌ನಿಂದ ಬೇಸತ್ತಿದ್ದು, ಈಗ ಕೋತಿ ಕುಣಿದರೆ ಸಾಕು ಅಂತ ಸೇರುತ್ತಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಮಾಡಲು ಹೋಗಿ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾದರೆ ಯಾರು ಹೊಣೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಡಳಿತಕ್ಕೆ ಈ ಗಾಂಭೀರ್ಯತೆ ಏಕೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನಿಸಿದರು.

ಈ ಬಗ್ಗೆ ಜಿಲ್ಲೆಯ ಹಿರಿಯ ಮುಖಂಡರು ಅರ್ಥ ಮಾಡಿಸುತ್ತಿಲ್ಲ. ದಸರಾ ಮಾಡಿ ಅಂತ ಹೇಳುತ್ತಿದ್ದಾರೆ. ಶಾಸಕರಾದ ರಾಮದಾಸ್‌, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌ ಅವರು ಜಿಲ್ಲಾ ಮಂತ್ರಿಗಳಿಗೆ ಸಲಹೆ ಕೊಡಬೇಕು. ಅದನ್ನು ಬಿಟ್ಟು ದಸರಾ ಮಾಡಿ ಅಂತ ಹೇಳುವುದಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.