ಕುರುಬ ಸಮಾಜ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ: ಸಿದ್ದರಾಮಯ್ಯಗೆ ವಿಶ್ವನಾಥ್ ಎಚ್ಚರಿಕೆ

Team Udayavani, Jan 20, 2021, 1:55 PM IST

ಕುರುಬ ಸಮಾಜ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ: ಸಿದ್ದರಾಮಯ್ಯಗೆ ವಿಶ್ವನಾಥ್ ಎಚ್ಚರಿಕೆ

ಮೈಸೂರು: ಕುರುಬ ಸಮಾಜದ ಪಾದಯಾತ್ರಗೆ ಆರ್ ಎಸ್ಎಸ್ ಹಣ ನೀಡಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಕಿಡಿಕಾರಿದ್ದು, ಸಮಾಜ ನಿಮ್ಮನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಇಡೀ ಸಮುದಾಯಕ್ಕೆ ಸಿದ್ದರಾಮಯ್ಯ ಅವಮಾನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಆರೋಪದಿಂದ ನನಗೆ ಬಹಳ ನೋವಾಗಿದೆ. ಅವರು ನಮ್ಮ ಸಮುದಾಯದ ಸ್ವಾಮೀಜಿ, ಭಕ್ತಿ ಭಾವದಿಂದ ನೋಡುತ್ತಿದ್ದೇವೆ. ಮಠದ ಮೇಲೆ ಇಂತಹ ದೊಡ್ಡ ಆಪಾದನೆ ಸರಿಯಲ್ಲ ಎಂದರು.

ಮಠದ ಧಾರ್ಮಿಕ ಸಂಘಟನೆಯಿಂದಲೇ ಸಿದ್ದರಾಮಯ್ಯ ಸಿಎಂ ಆಗಿದ್ದು ಎಂದು ಸಿದ್ದರಾಮಯ್ಯ ಮರೆತಿದ್ದಾರೆ. ಅವರಿಗೆ ಮಠನೂ ಗೊತ್ತಿಲ್ಲ, ಸ್ವಾಮೀಜಿನೂ ಗೊತ್ತಿಲ್ಲ. ಮಠದ ಬಗ್ಗೆ ಗೌರವವಿಲ್ಲ. ಸಿದ್ದರಾಮಯ್ಯ ನಮ್ಮ ಸ್ವಾಮಿಗಳ‌ ಮಾನ ಹರಾಜು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ:ನಮ್ಮದು ‘ಮಾಡು ಇಲ್ಲವೇ ಮಡಿ’ ಹೋರಾಟ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ನಮ್ಮ ಬಗ್ಗೆ ನೀವು ಹೇಳಿ ಆದರೆ ಸ್ವಾಮೀಜಿ ಬಗ್ಗೆ ಮಾತನಾಡಬೇಡಿ. ನೀವು ತುಂಬಾ ಚಿಕ್ಕವರಾಗಿದ್ದೀರಾ ಸಿದ್ದರಾಮಯ್ಯ ಎಂದು ಎಂಎಲ್‌ಸಿ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಬಿಳಿ ಬಟ್ಟೆ ಹಾಕಿರುವ ಸಿದ್ದರಾಮಯ್ಯಗೆ ಜನರ ಕಷ್ಟ ಸುಖಗಳು ಅರ್ಥ ಆಗುತ್ತಿಲ್ವ. ಇಡೀ ಸಮುದಾಯವನ್ನು ಅವಮಾನ ಮಾಡುತ್ತಿದ್ದೀರಿ. ಮಠ ಕಟ್ಟಲು ಭಿಕ್ಷೆ ಎತ್ತಿದ್ದೇವೆ. ಈ ಮಠಕ್ಕೆ ನಿಮ್ಮಿಂದ 10 ಪೈಸೆ ಇದೆಯಾ?  ಬಹಳ ಲಘವಾಗಿ ಮಠವನ್ನ ಸಮಾಜವನ್ನು, ಸ್ವಾಮಿಗಳ ಬಗ್ಗೆ ಮಾತನಾಡುವುದು ಶೋಭೆ ತರುವಂತದಲ್ಲ ಎಂದರು.

ಇದನ್ನೂ ಓದಿ: ಕೊಣಾಜೆ ಭಜನಾ ಮಂದಿರದಲ್ಲಿ ಕುಕೃತ್ಯ ಎಸಗಿದ ದುಷ್ಕರ್ಮಿಗಳು: ಭಗವಧ್ವಜಕ್ಕೆ ಅವಮಾನ!

ಜನರನ್ನ ದಿಕ್ಕುತಪ್ಪಿಸಬೇಡಿ. ಸಮುದಾಯದ ಋಣ ನಿಮ್ಮ ಮೇಲಿದೆ. ಸಮಾಜದಿಂದ ನೀವು ಇಷ್ಟೆಲ್ಲ ಆಗಿದ್ದು, ಈ ಇಬ್ಬಂದಿತ ನಿಲ್ಲಿಸಿ. ಏಕಮಾದ್ವಿತೀಯ  ಎಂದು ತಿಳಿದುಕೊಂಡಿದ್ದೀರಿ. ಈ ನಿಮ್ಮ ಹೇಳಿಕೆಯನ್ನು ವಾಪಸ್ ಪಡೆಯಿರಿ. ಈ ಹೇಳಿಕೆ ವಾಪಸು ಪಡೆಯಬೇಕು ಇಲ್ಲದಿದ್ದರೆ ಸಮಾಜದಿಂದ ಬಹಿಷ್ಕಾರ ಹಾಕಬೇಕಾಗುತ್ತದೆ ಎಂದು ವಿಶ್ವನಾಥ್ ಹೇಳಿದರು.

ಟಾಪ್ ನ್ಯೂಸ್

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.