ಕರಕುಶಲ ವಸ್ತುಗಳ ಮಳಿಗೆ ಉದ್ಘಾಟನೆ

Team Udayavani, Oct 30, 2017, 12:38 PM IST

m3-karakushala.jpg

ಮೈಸೂರು: ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ ಕರಕುಶಲ ವಸ್ತುಗಳು ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಮೃಗಾಲಯದಲ್ಲಿ ಆರಂಭಿಸಿರುವ ಕಾವೇರಿ ಆರ್ಟ್‌ ಅಂಡ್‌ ಕ್ರಾಪ್ಟ್ ಎಂಪೋರಿಯಂ ಮಳಿಗೆಯನ್ನು ಸಚಿವೆ ಡಾ.ಗೀತಾ ಮಹದೇವಪ್ರಸಾದ್‌ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪ್ರವಾಸಿಗರಿಗೆ ಗುಣಮಟ್ಟದ ಪಾರಂಪರಿಕ ಕರಕುಶಲ ವಸ್ತುಗಳು ಸುಲಭವಾಗಿ ಸಿಗುವಂತೆ ಮಾಡುವ ಉದ್ದೇಶದಿಂದ ಸರ್ಕಾರದ ಸಂಸ್ಥೆಯೇ ಮೃಗಾಲಯದಲ್ಲಿ ಮಳಿಗೆ ಆರಂಭಿಸಿರುವುದು ಸಂತಸದ ಸಂಗತಿಯಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿಗೂ ಈ ಮಳಿಗೆ ಸಹಕಾರಿಯಾಗಲಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಇದರ ಲಾಭ ಪಡೆಯಬೇಕಿದೆ ಎಂದರು.

ಮಳಿಗೆಯಲ್ಲಿ ಏನಿದೆ?: ರಾಜ್ಯ ಸರ್ಕಾರದ ಕರಕುಶಲ ಅಭಿವೃದ್ಧಿ ನಿಗಮದಿಂದ ರಾಜ್ಯದಲ್ಲಿ ಆರಂಭಿಸುತ್ತಿರುವ 13ನೇ ಶಾಖೆ ಇದಾಗಿದೆ. ನೂತನ ಮಳಿಗೆಯಲ್ಲಿ ಶ್ರೀಗಂಧದ ಕೆತ್ತನೆ, ಬೀಟೆ ಮರದ ಕೆತ್ತನೆ ಮತ್ತು ಇನ್‌-ಲೇ, ಚನ್ನಪಟ್ಟಣದ ಆಟಿಕೆ, ನವಲಗುಂದದ ಜಮಖಾನ, ಬಿದಿರಿನ ಕಲೆ, ಕುಂಬಾರಿಕೆ ಕಲೆ, ಕಸೂತಿ ಮತ್ತು ಮಿರರ್‌ ಎಂಬ್ರಾಯಡರಿ ಕಲೆ, ಕಿನ್ನಾಳದ ಆಟಿಕೆಗಳು, ಕಂಚಿನ ಕಲಾಕೃತಿಗಳು, ಸುಗಂಧ ದ್ರವ್ಯಗಳು ಮೊದಲಾದ ಕರಕುಶಲ ವಸ್ತುಗಳು ಲಭ್ಯವಿದೆ.

ಈ ಸಂದರ್ಭದಲ್ಲಿ ಶಾಸಕ ಎಂ.ಕೆ.ಸೋಮಶೇಖರ್‌, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ಮೃಗಾಲಯ ನಿರ್ದೇಶಕ ಬಿ.ಪಿ.ರವಿ, ಕಾವೇರಿ ಆರ್ಟ್‌ ಅಂಡ್‌ ಕ್ರಾಪ್ಟ್ ಎಂಪೋರಿಯಂನ ವ್ಯವಸ್ಥಾಪಕ ಪರಶುರಾಮ್‌, ಮಾರುಕಟ್ಟೆ ವ್ಯವಸ್ಥಾಪಕ ಸುಲಾವುದ್ದೀನ್‌ ಮುಂತಾದವರಿದ್ದರು.

ಪಾರಂಪರಿಕ ಕರಕುಶಲ ಕಲೆಯನ್ನು ಉಳಿಸಬೇಕಿದೆ. ಇದಕ್ಕಾಗಿ ಸಂಕೀರ್ಣದಿಂದ ಕಚ್ಚಾವಸ್ತುಗಳಾದ ಶ್ರೀಗಂಧ, ಬೆಳ್ಳಿ, ಸತುಗಳನ್ನು ಶೇ.50 ರಿಯಾಯಿತಿ ದರದಲ್ಲಿ ಕುಶಲಕರ್ಮಿಗಳಿಗೆ ನೀಡಲಾಗುತ್ತಿದೆ. ಇದರ ಜತೆಗೆ ಸಾವಿರಾರು ಕುಶಲಕರ್ಮಿಗಳಿಗೆ ಉದ್ಯೋಗವನ್ನು ಕಲ್ಪಿಸಲಾಗಿದೆ.
-ಆರ್‌.ಪಿ.ಶರ್ಮಾ, ವ್ಯವಸ್ಥಾಪಕ ನಿರ್ದೇಶಕ, ಕಾವೇರಿ ಆರ್ಟ್‌ ಅಂಡ್‌ ಕ್ರಾಪ್ಟ್ ಎಂಪೋರಿಯಂ.

ಟಾಪ್ ನ್ಯೂಸ್

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.