ಜಂಬೂ ಸವಾರಿ ಸಂಪನ್ನದ ಬೆನ್ನಲ್ಲೆ ಮೈಸೂರಿನಲ್ಲಿ ಭಾರೀ ಮಳೆ : ಮನೆಗಳಿಗೆ ನುಗ್ಗಿದ ನೀರು
Team Udayavani, Oct 15, 2021, 9:21 PM IST
ಮೈಸೂರು : ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿ ಮುಗಿದ ತಕ್ಷಣವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರುಣನ ಅರ್ಭಟ ಜೋರಾಗಿದೆ.
ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಶುರುವಾದ ಭಾರೀ ಮಳೆ ನಗರದಲ್ಲಿ ಅವಾಂತರ ಸೃಷ್ಟಿಸಿದೆ. ಮೈಸೂರಿನ ಮಧುವನ ಬಳಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡುವಂತಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ವಾಹಗಳು ಮಳೆ ನೀರಿನಲ್ಲಿ ಭಾಗಶಃ ಮುಳುಗಿದೆ.
ಇಂದು ವಿಜಯ ದಶಮಿ ಹಬ್ಬದ ಸಂಭ್ರಮದಲ್ಲಿದ್ದ ಮೈಸೂರು ಜಂಬೂ ಸವಾರಿಗೆ ವರುಣ ಸಾಥ್ ನೀಡಿದ್ದು, ಮೆರವಣೆಗೆ ಮುಗಿದ ಬಳಿಕ ಜೋರು ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
MUST WATCH
ಹೊಸ ಸೇರ್ಪಡೆ
BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.