ಭಾರೀ ಮಳೆ: ಹಾರಂಗಿ ಜಲಾಶಯ ಭರ್ತಿಗೆ 2 ಅಡಿ ಬಾಕಿ

Team Udayavani, Jul 8, 2018, 3:34 PM IST

m6-bhari-male.jpg

ಮೈಸೂರು: ಭಾರೀ ಮಳೆಯಿಂದಾಗಿ ಕಬಿನಿ ಹಾಗೂ ಹಾರಂಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದ್ದು, ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದೆ. 2284 ಅಡಿ ಗರಿಷ್ಠ ನೀರು ಸಂಗ್ರಹಣಾ ಸಾಮರ್ಥ್ಯದ ಕಬಿನಿ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಒಳ ಹರಿವು ಬರುತ್ತಿರುವುದರಿಂದ ಜಲಾಶಯದ ನೀರಿನ ಮಟ್ಟವನ್ನು 83 ಅಡಿಗಳಿಗೆ ಕಾದಿರಿಸಿ ಕೊಳ್ಳಲಾಗಿದೆ.

ಆದರೆ, ಶುಕ್ರವಾರದಿಂದ ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ 25 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

ಒಳ ಹರಿವು ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹೊರ ಹರಿವಿನ ಪ್ರಮಾಣ ಕೂಡ ಹೆಚ್ಚಾಗಬಹುದು, ಹೀಗಾಗಿ ತಗ್ಗು ಪ್ರದೇಶದ ಜನರು ಮುನ್ನೆಚ್ಚರಿಕೆವಹಿಸಬೇಕೆಂದು ಕಬಿನಿ ಜಲಾಶಯದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪುಟ್ಟಶೇಷಗಿರಿ ತಿಳಿಸಿದ್ದಾರೆ.

ಭರ್ತಿಯತ್ತ ಹಾರಂಗಿ: ಕಾವೇರಿ ಕಣಿವೆಯ ಅತಿ ಚಿಕ್ಕ ಜಲಾಶಯವಾದ 2859 ಅಡಿ ಗರಿಷ್ಠ ನೀರು ಸಂಗ್ರಹಣ ಸಾಮರ್ಥ್ಯದ ಹಾರಂಗಿ ಜಲಾಶಯಕ್ಕೆ ಭಾರೀ ಮಳೆಯ ಪರಿಣಾಮ 25 ಸಾವಿರ ಕ್ಯೂಸೆಕ್‌ ಒಳ ಹರಿವು ಬರುತ್ತಿದ್ದು, ಜಲಾಶಯದ ಮಟ್ಟ 56.46 ಅಡಿ ತಲುಪಿದ್ದು, ಭರ್ತಿಗೆ ಇನ್ನು 2 ಅಡಿಗಳಷ್ಟೇ ಬಾಕಿ ಇರುವುದರಿಂದ 2250 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ.

ಜನಜೀವನ ಅಸ್ತವ್ಯಸ್ತ: ಶನಿವಾರ ಮುಂಜಾನೆಯಿಂದಲೇ ಜಿಲ್ಲಾದ್ಯಂತ ಭಾರೀ ಮಳೆ ಸುರಿದ ಪರಿಣಾಮ ಜನ ಜೀವನ ಅಸ್ತವ್ಯಸ್ತವಾಗಿತ್ತು. ಶನಿವಾರವಾದ್ದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ, ನೌಕರರು ಕಚೇರಿಗೆ ತೆರಳಲು ಪ್ರಯಾಸ ಪಡಬೇಕಾಯಿತು.

ಟಾಪ್ ನ್ಯೂಸ್

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು

Parameshwar

Vikram Gowda ಎನ್‌ಕೌಂಟರ್‌; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.