ಹಿಟ್ಲರ್‌ನಂತೆ ವರ್ತಿಸುತ್ತಿರುವ ಯುಪಿ ಸರ್ಕಾರ

Team Udayavani, Apr 17, 2017, 12:55 PM IST

mys5.jpg

ಹುಣಸೂರು: ಉತ್ತರ ಪ್ರದೇಶದ ಸರ್ಕಾರದ ಕೆಲ ತೀರ್ಮಾನಗಳು ಹಿಟ್ಲರ್‌ಗಿಂತಲೂ ಕಠಿಣ ವಾಗಿದ್ದು, ಸಂವಿಧಾನದ ಆಶಯಕ್ಕೆ ವಿರೋಧ ವಾಗಿದೆ ಎಂದು ಶಾಸಕ ಎಚ್‌.ಪಿ. ಮಂಜುನಾಥ್‌ ಟೀಕಿಸಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿ ಸಿದ್ದ ಅಂಬೇಡ್ಕರ್‌ 126ನೇ ಜಯಂತಿಯಲ್ಲಿ ಮಾತನಾಡಿ, ಅಂಬೇಡ್ಕರ್‌ ಇಡೀ ಪ್ರಪಂಚದ ಮನುಕುಲಕ್ಕೆ ಬೆಳಕಾದ ಮಹಾನ್‌ ಜ್ಞಾನಿ, ಅವರ ನೇತತ್ವದಲ್ಲಿ ರಚನೆಯಾದ ಸಂವಿಧಾನದ ಮೂಲ ಆಶಯಕ್ಕೆ ಯಾವುದೇ ಧಕ್ಕೆಯಾಗಿಲ್ಲ ಎಂದರು.

ಅಂಬೇಡ್ಕರ್‌ ಕೊಟ್ಟ ಬೆಳಕಿನಡಿಯ ಕತ್ತಲಿನಲ್ಲಿ ಕೆಲ ಗೋಮುಖ ವ್ಯಾಘ್ರಗಳು ಅವರು ಬೆಳಗಿಸಿದ ದೀಪನ್ನು ಆರಿಸಲು ಯತ್ನಿಸುತ್ತಿವೆ. ಲಂಚ ಕೊಡುವವನು ಹಾಗೂ ಪಡೆಯುವವನು ಸಂವಿಧಾನ ವಿರೋಧಿಯೇ, ಅಂಬೇಡ್ಕರ್‌ ಮಾರ್ಗದಲ್ಲಿ ತೆರಳಿದರೆ ಅವರ ಮಾನವೀಯ, ಹೋರಾಟದ ಗುಣ ಬೆಳೆಸಿಕೊಳ್ಳಲು ಸಾಧ್ಯ, ಉತ್ತರ ಪ್ರದೇಶ ಸರಕಾರದ ಕೆಲ ಸಂವಿಧಾನ ವಿರೋಧಿ ತೀರ್ಮಾನ ಹಿಟ್ಲರ್‌ಗಿಂತ ದೊಡ್ಡ ದೆಂದು ವ್ಯಂಗ್ಯವಾಡಿದರು.

ಉಪವಿಭಾಗಾಧಿಕಾರಿ ಡಾ. ಸೌಜನ್ಯ ಮಾತ ನಾಡಿ, ಅತಿ ದೊಡ್ಡ ಪ್ರಜಾಪ್ರಭುತ್ವದ ಭಾರತದಲ್ಲಿ ಸಂವಿಧಾನದಂತೆಯೇ ತಲೆಬಾಗಿ ಜೀವನ ನಡೆಸುವುದೇ ಅಂಬೇಡ್ಕರ್‌ಗೆ ನೀಡುವ ನಿಜವಾದ ಗೌರವ ಎಂದರು. ಎ.ಎಸ್‌.ಪಿ.ಹರೀಶ್‌ಪಾಂಡೆ ಅಂಬೇಡ್ಕರ್‌ ಆಶಯದಂತೆ ಶೋಷಿತರು ಶಿಕ್ಷಣಕ್ಕೆ ಮಹತ್ವ ನೀಡಿದಾಗ ಆರ್ಥಕ ಸಮಾನತೆ ಸಿಗಲಿದ್ದು, ಆಗಮಾತ್ರ ಮೇಲು ಕೀಳೆಂಬ ತಾರತಮ್ಯ ಹೋಗಲಾಡಿಸಲು ಸಾಧ್ಯ ಹಾಗೂ ಸಮಾಜದಲ್ಲಿ ಎತ್ತರದ ಸ್ಥಾನ ಗಿಟ್ಟಿಸಬೇಕು ಎಂದು ತಿಳಿಸಿದರು.

ಅಂಬೇಡ್ಕರ್‌ ಪುತ್ಥಳಿ ನಿರ್ಮಾಣ: ನಗರದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನಗರಸಭೆ ಕಟ್ಟಡದ ಆವರಣದಲ್ಲಿ ಅಂಬೇಡ್ಕರರ ಪುತ್ಥಳಿ ನಿರ್ಮಾಣಕ್ಕೆ ನಗರಸಭೆ 10 ಲಕ್ಷರೂ ಮೀಸ ಲಿರಿಸಿದೆ ಎಂದು ನಗರಸಭಾಧ್ಯಕ್ಷ ಕೆ.ಲಕ್ಷ್ಮಣ್‌ ಸಭೆಯಲ್ಲಿ ಘೋಷಿಸಿ, ಸರಕಾರದಿಂದ ಇನ್ನೂ ಹೆಚ್ಚಿನ ಅನುದಾನ ಕೊಡಿಸಬೇಕೆಂದು ಶಾಸಕರನ್ನು ಕೋರಿದರು. 

ದಲಿತ ಮುಖಂಡರಾದ ನಿಂಗರಾಜಮಲ್ಲಾಡಿ ಮಾತನಾಡಿ, ಅಂಬೇಡ್ಕರ್‌ ದಲಿತರು, ಶೋಷಿತರಿಗೆ ಆತ್ಮಸ್ಥೆರ್ಯ ತುಂಬಿದ ಜನನಾಯಕ ರಾಗಿದ್ದು, ಸಮಾಜದಲ್ಲಿ ಅನೇಕ ಬದಲಾವಣೆ ಗಳನ್ನು ಕಂಡರೂ ಇನ್ನೂ ಅಸ್ಪೃಶ್ಯತೆ, ಅರಾಜಕತೆ, ಬಹಿಷ್ಕಾರ ಪದ್ಧತಿ ಸಮಾಜದಲ್ಲಿದೆ. ತಾಲೂಕಿನಲ್ಲಿ ಅಧಿಕಾರ ಶಾಹಿಗಳು ಸಂವಿಧಾನಕ್ಕೆ ಅಪಚಾರ ವೆಸಗುತ್ತಿವೆ.

ಉತ್ತರ ಪ್ರದೇಶದ ಸನ್ಯಾಸಿ ಮುಖ್ಯಮಂತ್ರಿ ಮನುಷ್ಯನ ಆಹಾರ ಪದ್ಧತಿ ಮೇಲೆ ಸಂವಿಧಾನ ವಿರೋಧಿ ತೀರ್ಮಾನ ಕೈ ಗೊಂಡಿದ್ದಾರೆ ಎಂದು ಆರೋಪಿಸಿದರು. ಕಲ್ಕುಣಿಕೆ ಬಸವರಾಜು, ಸಮಾಜ ಕಲ್ಯಾಣಾ ಧಿಕಾರಿ ಹೊನ್ನೇಗೌಡ, ತಹಶೀಲ್ದಾರ್‌ ಮೋಹನ್‌, ಇಒ ಕೃಷ್ಣಕುಮಾರ್‌, ಜಿಪಂ ಸದಸ್ಯರಾದ ಡಾ. ಪುಷ್ಪ, ಗೌರಮ್ಮ, ತಾಪಂ ಅಧ್ಯಕ್ಷೆ ಪದ್ಮಮ್ಮ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.