ಗೃಹಶೋಭೆ ಮುಂಗಾರು ಶಾಪಿಂಗ್ ಫೆಸ್ಟಿವಲ್ ಆರಂಭ
Team Udayavani, Aug 1, 2017, 12:00 PM IST
ಮೈಸೂರು: ಗೃಹಶೋಭೆ ಗೃಹಬಳಕೆ ವಸ್ತುಗಳ ಅತಿದೊಡ್ಡ ಪ್ರದರ್ಶನ ಮುಂಗಾರು ಶಾಪಿಂಗ್ ಫೆಸ್ಟಿವಲ್ ಅನ್ನು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದು 10 ದಿನಗಳ ವಸ್ತು ಪ್ರದರ್ಶನವನ್ನು ಮಾಜಿ ಸಚಿವ ಎಸ್.ಎ.ರಾಮದಾಸ್ ಉದ್ಘಾಟಿಸಿದರು. ಈ ವೇಳೆ ಸೈಮನ್ ಎಕ್ಸಿಬಿಟರ್ ನಿರ್ದೇಶಕ ನಾಗಚಂದ್ರ ಉಪಸ್ಥಿತರಿದ್ದರು.
ವಸ್ತುಪ್ರದರ್ಶನದಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳು, ಫನೀಚರ್, ಉಡುಪುಗಳು, ಆಟಿಕೆಗಳು ಗೃಹೋಪಯೋಗಿ ವಸ್ತುಗಳು, ಪ್ಲಾಸ್ಟಿಕ್ ಸಾಮಾನುಗಳು ಹಾಗೂ ಇನ್ನಿತರ ಹೊಸ ಉತ್ಪನ್ನಗಳ ಮಳಿಗೆಗಳಿದ್ದು, ತಿಂಡಿ ತಿನಿಸುಗಳಿಗಾಗಿ ಪ್ರತ್ಯೇಕ ಮಳಿಗೆಗಳನ್ನು ನಿರ್ಮಿಸಲಾಗಿದೆ.
ಈ ಪ್ರದರ್ಶನದಲ್ಲಿ ಮತ್ಸ ಮೇಳವನ್ನು 3ನೇ ಬಾರಿಗೆ ಏರ್ಪಡಿಸಲಾಗಿದೆ. ಈ ಮೀನುಗಳ ಪ್ರದರ್ಶನದ ಮುಖ್ಯ ಉದ್ದೇಶವೇನೆಂದರೆ ಎಲ್ಲಾ ನಾಗರಿಕರಿಗೂ ನಾನಾ ರೀತಿಯ ಅಕ್ವೇರಿಯಂನ್ನು ಮತ್ತು ವಿವಿಧ ಜಾತಿಯ ಮೀನುಗಳನ್ನು ಪರಿಚಯಿಸುವುದು ಮತ್ತು ಸಾಕುವ ಉದ್ದೇಶ ಇರುವವರು ಪ್ರದರ್ಶನವನ್ನು ನೋಡಿ ಆನಂದಿಸಬಹುದು ಮತ್ತು ಮೀನುಗಳನ್ನು ಖರೀದಿಸಬಹುದು.
ಈ ಪ್ರದರ್ಶನವು ಈಗಿನ ಮಕ್ಕಳಿಗೆ ಮತ್ತು ನಾಗರಿಕರಿಗೆ ಯಾವ ಯಾವ ರೀತಿಯ ಮೀನುಗಳಿವೆ ಎಂದು ತಿಳಿಸಿಕೊಡುವುದು ಮತ್ತು ಅಕ್ವೇರಿಯಂ ಇಂಡಸ್ಟ್ರೀಯನ್ನು ಮುಂದೆ ತರುವುದೇ ಈ ಪ್ರದರ್ಶನದ ಮುಖ್ಯ ಉದ್ದೇಶ. ವಸ್ತು ಪ್ರದರ್ಶನವು ಆ. 6ರ ವರೆಗೆ ಬೆಳಗ್ಗೆ 11 ರಿಂದ ರಾತ್ರಿ 9 ರವರೆಗೆ ತೆರೆದಿರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.