20 ಬೆಡ್‌ ಆಕ್ಸಿಜನೇಟೆಡ್‌ ಆಸ್ಪತ್ರೆ ನಾಳೆ ಉದ್ಘಾಟನೆ

Team Udayavani, May 29, 2021, 9:14 PM IST

Hospital opening tomorrow

ಹುಣಸೂರು: ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಿಗ್ಮಾ ಆಸ್ಪತ್ರೆಸಹಕಾರದಲ್ಲಿ 20 ಹಾಸಿಗೆಗಳ ಆಕ್ಸಿಜನೇಟೆಡ್‌ ಆಸ್ಪತ್ರೆ ಆರಂಭಿಸಲಾಗುವುದೆಂದು ಸಂಸದ ಪ್ರತಾಪಸಿಂಹ ತಿಳಿಸಿದರು.ನಗರದ ಆಂಜನೇಯ ದೇವಾಲಯದ ಬಳಿಯಲ್ಲಿ ಸಮಾಜಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಸಿಗ್ಮಾ ಆಸ್ಪತ್ರೆ ವತಿಯಿಂದ ಆರಂಭಿ ಸಲುದ್ದೇಶಿಸಿರುವ ಆಸ್ಪತ್ರೆಯಲ್ಲಿನ ವ್ಯವಸ್ಥೆಯನ್ನುಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ಭಾನುವಾರ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.ಅಂದೇ ಇಲ್ಲಿ ಆಸ್ಪತ್ರೆ ಉದ್ಘಾಟಿಸಲಿದ್ದಾರೆ ಎಂದು ಸಂಸದರುತಿಳಿಸಿದರು.ತಾಲೂಕಿನ ಸೋಂಕಿತರು ಹೆಚ್ಚಿರುವ ಕಟ್ಟೆಮಳಲವಾಡಿಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮದಲ್ಲಿ ನಡೆಯುತ್ತಿರುವ ಸವೇ ವೀಕ್ಷಿಸಿದರು,

ಗಾವಡಗೆರೆ, ಬಿಳಿಗೆರೆ, ಮುಳ್ಳೂರುಗ್ರಾಪಂಗಳಿಗೆ ಭೇಟಿ ನೀಡಿದ್ದ ಸಂಸದರು ಮನೆ-ಮನೆ ಸಮೀಕ್ಷೆಬಗ್ಗೆ ಮಾಹಿತಿ ಪಡೆದುಕೊಂಡರು.ನಂತರ ಇತ್ತೀಚೆಗೆ ಕೊರೊನಾದಿಂದ ನಿಧನರಾದ ಬಿಜೆಪಿಹಿರಿಯ ಮುಖಂಡ ರಾಜೇಂದ್ರ ಮನೆಗೆ ಭೇಟಿ ನೀಡಿಕುಟುಂಬದವರಿಗೆ ಸಾಂತ್ವನ ಹೇಳಿದರು.

ಈ ವೇಳೆ ಚಿಕ್ಕಸ್ವಾಮಿ, ಬಿಳಿಗೆರೆ, ಮುಳ್ಳೂರು, ಹಳೇಬೀಡುಗ್ರಾಪಂ ಅಧ್ಯಕ್ಷರಾದ ಮೋಹನ್‌, ಮಹೇಶ್‌, ಜಯಲಕ್ಷ್ಮೀಮಹದೇವ್‌, ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದಕೊಪ್ಪಲುನಾಗಣ್ಣಗೌಡ, ಮುಖಂಡರಾದ ಕಾಂತರಾಜು, ಯೋಗಾನಂದಕುಮಾರ್‌, ವಿವೇಕಾನಂದ, ಸಾಯಿನಾಥ್‌, ವೀರೇಶರಾವ್‌ಬೋಬಡೆ, ಅರಗುಮಂಜುನಾಥ್‌, ನಾಗೇಂದ್ರ, ನಿಂಗರಾಜಮಲ್ಲಾಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Kadaba: ಪ್ಲಾಟಿಂಗ್‌ ಸಮಸ್ಯೆ ಶೀಘ್ರ ಪರಿಹಾರ ಸಾಧ್ಯತೆ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

Mangaluru ತಣ್ಣೀರುಬಾವಿ ಬೀಚ್‌: ಜ.18, 19: ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagudu

Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

Mysore-darshan

Inspection: ಬೆನ್ನು ನೋವು ಮರುಕಳಿಸಿದರೇ ನಟ ದರ್ಶನ್‌ಗೆ ಶಸ್ತ್ರಚಿಕಿತ್ಸೆ?

HC-Mahadevappa

CM Post: 2028ರಲ್ಲಿ ಸಿಎಂ ಕುರ್ಚಿ ಕುರಿತು ಮಾತನಾಡೋಣ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

ಗೀತಾರ್ಥ ಚಿಂತನೆ-158: ಕಾಲದ ಚಿಕ್ಕ ಪರಿಧಿಯಲ್ಲಿ ದೊಡ್ಡದು, ದೊಡ್ಡ ಪರಿಧಿಯಲ್ಲಿ ಚಿಕ್ಕದು

1-kho-kho

Kho kho World Cup: ಭಾರತಕ್ಕೆ 71-34 ಅಂತರದ ಗೆಲುವು

Vinesh 2

ಶಾಸಕಿಯಾದ ಬಳಿಕ ವಿನೇಶ್‌ ಪೋಗಟ್‌ ಮತ್ತೆ ಕುಸ್ತಿ ಅಭ್ಯಾಸ?

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

PM ವಿಶ್ವಕರ್ಮ ಯೋಜನೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಭೆ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Mangaluru ಸಹಿತ 5 ಕಡೆ ಆರೋಗ್ಯ ವಿವಿ ಪ್ರಾದೇಶಿಕ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.