ಹುಣಸೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಚಾಲಕ ಅಪಾಯದಿಂದ ಪಾರು
Team Udayavani, Nov 18, 2020, 10:32 AM IST
ಹುಣಸೂರು: ತರಕಾರಿ ಕೊಂಡೊಯ್ಯುತ್ತಿದ್ದ ಇಂಡಿಗೊ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿರುವ ಘಟನೆ ನಗರದ ಬಿಇಓ ಕಚೇರಿ ಬಳಿ ಬುಧವಾರ ಬೆಳಗ್ಗೆ ನಡೆದಿದೆ.
ನಗರದ ಮೈಸೂರು ರಸ್ತೆಯ ಎಪಿಎಂಸಿಯಿಂದ ಮಲ್ಲೇಶ್ ಎಂಬುವವರು ತರಕಾರಿ ಕೊಂಡೊಯ್ಯುತ್ತಿದ್ದ ವೇಳೆ ಒಮ್ಮೆಲೆ ಹೊಗೆ ಕಾಣಿಸಿಕೊಂಡು ಬೆಂಕಿ ಹತ್ತಿಕೊಂಡಿದೆ. ಕಾರು ಮಾಲಿಕ ಮಲ್ಲೇಶ್ ಹೊರಕ್ಕೆ ಇಳಿದು ಸಹಾಯಕ್ಕಾಗಿ ದಾರಿಹೋಕರ ಮೊರೆ ಹೋಗಿದ್ದಾರೆ.
ಕೂಡಲೇ ಅಕ್ಕಪಕ್ಕದವರು ನೀರು ತಂದು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ನಂತರದಲ್ಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ: ಟ್ರಕ್ ಗಳ ನಡುವೆ ಭೀಕರ ಅಪಘಾತ: 11 ಮಂದಿ ದಾರುಣ ಸಾವು, 17 ಜನರಿಗೆ ಗಂಭೀರ ಗಾಯ
ಇದನ್ನೂ ಓದಿ: ಆಸ್ತಿಗಾಗಿ ದೊಡ್ಡಮ್ಮನ ಮಗನ ಕೊಲೆ : ಎಂಟು ತಿಂಗಳ ಬಳಿಕ ಆರೋಪಿ ಅಭಿಷೇಕ ಶೇಟ್ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.