ಹುಣಸೂರು : ಮಳೆಗೆ ಗಾವಡಗೆರೆ ಹೋಬಳಿಯಲ್ಲೂ ಮನೆ ಹಾನಿ
Team Udayavani, Jul 13, 2022, 9:32 PM IST
ಹುಣಸೂರು : ಗಾವಡಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಮಳೆಗೆ ೫ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.
ಗಾವಡಗೆರೆ ಹೋಬಳಿಯಲ್ಲಿ ಕಳೆದ ಹದಿನೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮುಳ್ಳೂರು ಗ್ರಾಮದ ಸುಂದರಮ್ಮ ಮತ್ತು ದಶರಥ ಹಾಗೂ ಹರವೆ ಕಲ್ಲಹಳ್ಳಿ ಗ್ರಾಮದ ಸಾವಿತ್ರಮ್ಮ ಮತ್ತು ಲಕ್ಷ್ಮಮ್ಮ ಮಂಚಬಾಯನಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವವರ ಮನೆಗಳ ಮೇಲ್ಚಾವಣಿ ಮತ್ತು ಗೋಡೆಗಳು ಕುಸಿದು ಬಿದ್ದು,ಮನೆಯೊಳಗಿದ್ದ ದನಸಿ ಪದಾರ್ಥಗಳು, ಬಟ್ಟೆ ಸೇರಿದಂತೆ ಮನೆಯ ಪದಾರ್ಥಗಳು ಹಾಳಾಗಿದ್ದು ಅಪಾರ ನಷ್ಟವಾಗಿದೆ. ಇದರಿಂದ ಮನೆಯ ಮಾಲೀಕರು ವಾಸಿಸಲು ಮನೆಯಿಲ್ಲದೆ ಪರದಾಡುವಂತಾಗಿದೆ. ಜಾನುವಾರುಗಳನ್ನು ಕಟ್ಟಿ ಹಾಕಲು ಜಾಗವಿಲ್ಲದೆ ಮಳೆಯಲ್ಲಿಯೇ ವಾಸಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಕಂದಾಯ ಅಧಿಕಾರಿಗಳ ಭೇಟಿ : ವಿಷಯ ತಿಳಿದ ಕಂದಾಯ ಇಲಾಖೆಯ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಮನೆ ಮಾಲೀಕರು ಗಳಿಂದ ಮಾಹಿತಿ ಪಡೆದು ಮನೆ ದಾಖಲಾತಿ ಪಡೆದು ಸೂಕ್ತ ಪರಿಹಾರಕ್ಕಾಗಿ ಮೇಲಾಧಿಕಾರಿಗಳಿಗೆ ಕಳುಹಿಸಿಕೊಡಲಾಗುವುದು ಭರವಸೆ ಇತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
Alleged: ಇದು 60 ಪರ್ಸೆಂಟ್ ಲಂಚದ ಕಾಂಗ್ರೆಸ್ ಸರಕಾರ: ಎಚ್.ಡಿ.ಕುಮಾರಸ್ವಾಮಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
Toxic: ಯಶ್ ಬರ್ತ್ ಡೇಗೆ ʼಟಾಕ್ಸಿಕ್ʼನಿಂದ ಸಿಗಲಿದೆ ಬಿಗ್ ಅಪ್ಡೇಟ್; ಫ್ಯಾನ್ಸ್ ಥ್ರಿಲ್
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.