ಕರ್ತವ್ಯನಿರತ ಪೊಲೀಸ್ ಮೇಲೆ ಹಲ್ಲೆ ಪ್ರಕರಣ : ನಗರಸಭೆಯ ಕಾಂಗ್ರೇಸ್ ಸದಸ್ಯನ ವಿರುದ್ಧ FIR
Team Udayavani, Aug 17, 2022, 9:55 AM IST
ಹುಣಸೂರು : ಪೊಲೀಸ್ ಹೆಡ್ ಕಾನ್ಸ್ ಟೇಬಲ್‌ಗೆ ಬೆದರಿಕೆ ಮತ್ತು ಹಲ್ಲೆ ಮಾಡಿದ ಆರೋಪದಡಿ ಹುಣಸೂರು ನಗರಸಭೆ ಸದಸ್ಯನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರು ನಗರಸಭೆ ಮೈದಾನದಲ್ಲಿ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ಆಯೋಜಕರ ಮನವಿಯಂತೆ ಸಾರ್ವಜನಿಕರನ್ನು ಅಂಕಣದಿಂದ ಹೊರಗೆ ಹೋಗಲು ಹೆಡ್ ಕಾನ್ಸಟೇಬಲ್ ಮಹೇಶ್ ಹೇಳಿದ್ದರು.
ಈ ಸಂದರ್ಭದಲ್ಲಿ ಹೆಡ್ ಕಾನ್ಸ್ ಟೇಬಲ್ ಮಹೇಶ್ ಅವರು ಹುಣಸೂರು ನಗರಸಭೆಯ 17 ನೇ ವಾಡ್ ೯ ಸದಸ್ಯ ಮನುವನ್ನು ಕ್ರೀಡಾಂಗಣದಿಂದ ಹೊರ ಹೋಗಲು ಸೂಚಿಸಿದ್ದರು. ಈ ವೇಳೆ ಮನು ಏಕವಚನದಲ್ಲಿ ಕೂಗಾಡಿದ್ದ ನಂತರ ಮಹೇಶ್‌ರನ್ನು ಎಳೆದಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದೀಗ ನಗರಸಭೆ ಸದಸ್ಯ ಮನು ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.