ಹುಣಸೂರು: ಮುಂದುವರೆದ ಮಳೆ ಅಬ್ಬರಕ್ಕೆ ಅಪಾರ ಬೆಳೆ ಹಾನಿ
Team Udayavani, May 6, 2022, 8:00 PM IST
ಹುಣಸೂರು: ತಾಲೂಕಿನಾದ್ಯಂತ ಕಳೆದ ಒಂದುವಾದಿಂದ ನಿತ್ಯ ಸಂಜೆ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಗೆ ಕಷ್ಟ ಪಟ್ಟು ಬೆಳೆದಿದ್ದ ಬೆಳೆಗಳು ಫಲಕ್ಕೆ ಬರುವ ವೇಳೆ ಬಿರುಗಾಳಿಗೆ ಸಿಲುಕಿ ನೆಲಕಚ್ಚುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಸಬ್ಬನಹಳ್ಳಿಯಲ್ಲಿ ಒಂದು ಎಕರೆಯಲ್ಲಿ ಬೆಳೆದಿದ್ದ ಫಲಕ್ಕೆ ಬಂದಿದ್ದ ಬಾಳೆ ನೆಲಕಚ್ಚಿದ್ದರೆ, ಇವರದೇ ತೆಂಗಿನ ಮರಗಳು ತುಂಡಾಗಿ ನೆಲಕ್ಕುರುಳಿವೆ, ಅಲ್ಲದೆ ನಗರಕ್ಕೆ ಸಮಿಪದ ಒಂದನೇ ಪಕ್ಷಿರಾಜಪುರದ ಮೋಹನ್‌ರವರ 3 ಎಕರೆಯಷ್ಟು ಬಾಳೆ ತೋಟ, ಸಬೀಮಾರವರ ಒಂದೂವರೆ ಎಕರೆ ಬಾಳೆ ಬೆಳೆ, ಸ್ವಾಮಿಸಿಂಗ್‌ರ ಪುತ್ರ ನಂಜುಂಡ ಸ್ವಾಮಿಯವರ ಒಂದೂವರೆ ಎಕರೆ ಬಾಳೆ ಬೆಳೆ ಸಂಪೂರ್ಣ ನಾಶವಾಗಿದ್ದು, ಅಂದಾಜು 10 ಲಕ್ಷರೂ ನಷ್ಟು ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.