ಇಂದಿನಿಂದ ಹುಣಸೂರಲ್ಲಿ ನಾಟಕೋತ್ಸವ

Team Udayavani, Nov 19, 2017, 12:13 PM IST

m6-hunasur.jpg

ಹುಣಸೂರು: ಹುಣಸೂರಿನ ಬಹುಮುಖ ಸಂಸ್ಥೆಯು ಇ-ಚಾನಲ್‌,  ಕಸಾಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಜಾನಪದ ಪರಿಷತ್‌ ಸಹಯೋಗದಲ್ಲಿ  ನಗರದ ಟ್ಯಾಲೆಂಟ್‌ ವಿದ್ಯಾ ಸಂಸ್ಥೆಯ ಪ್ರತಿಭಾ ಬಯಲು ರಂಗಮಂದಿರದಲ್ಲಿ  ರಾಜ್ಯದ ವಿವಿಧ ಪ್ರತಿಷ್ಠತ ರಂಗತಂಡ ಹಾಗೂ ನಿರ್ದೇಶಕರ 5 ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಬಹುಮುಖ ಸಂಸ್ಥೆ ಅಧ್ಯಕ್ಷ ಆನಂದ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಂಜುಳಸುಬ್ರಹ್ಮಣ್ಯರ ರಾಧಾ ಎಂಬ ಏಕವ್ಯಕ್ತಿನಾಟಕ, ಬಿಜಾಪುರದ ಸಿನ್ನಂಗ್‌ ಟ್ರೀ ತಂಡದ ಉಳಿದ ಸಾಕ್ಷಿಗಳು, ಚಾಮರಾಜನಗರದ ರಂಗವಾಹಿನಿ ತಂಡದ ಬೆಲ್ಲದದೋಣಿ, ಮೈಸೂರು ನೆಲಧ್ವನಿ ತಂಡದ ಒಡಲಾಳ ಹಾಗೂ  ಮೈಸೂರು ರಂಗಾಯಣದ ಯುದ್ಧ ಬಂತು ಮನೆವರೆಗೆ ನಾಟಕ ಅಭಿನಯಿಸುವರೆಂದು ತಿಳಿಸಿದರು.

ಭಾನುವಾರ ಸಂಜೆ 6.30ಕ್ಕೆ ನಡೆಯುವ ಸಮಾರಂಭದಲ್ಲಿ ಮೈಸೂರು ರಂಗಾಯಣ ನಿರ್ದೇಶಕಿ ಭಾಗೀರತಿಬಾಯಿ ಕದಂ ನಾಟಕೋತ್ಸವಕ್ಕೆ ಚಾಲನೆ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ ಎಚ್‌.ಚನ್ನಪ್ಪ, ರಂಗಕರ್ಮಿ ಜನಾರ್ದನ್‌(ಜನ್ನಿ), ಕಸಾಪ ಜಿಲ್ಲಾ ಕಾರ್ಯದರ್ಶಿ ನಾಗರಾಜ್‌ ಕೆ.ಎಸ್‌, ಉದ್ಯಮಿ ಎಚ್‌.ಪಿ.ಅಮರ್‌ನಾಥ್‌ ಅತಿಥಿಗಳಾಗಿದ್ದಾರೆ. ತಾಲೂಕು ಕಸಾಪ ಅಧ್ಯಕ್ಷ ನವೀನ್‌ ಅಧ್ಯಕ್ಷತೆ ವಹಿಸುವರು.

ಸಂಸ್ಥೆಯ 2ನೇ ವರ್ಷದ ನಾಟಕೋತ್ಸವದ ಎಲ್ಲಾ ನಾಟಕಗಳಿಗೆ ಕೇವಲ ನೂರು ರೂ ಪ್ರದರ್ಶನ ಶುಲ್ಕ ನಿಗದಿಪಡಿಸಿದ್ದು,  ಪ್ರತಿದಿನ ಸಂಜೆ 6.30ಕ್ಕೆ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು. ಇ-ಚಾನಲ್‌ನ ನಾಗರಾಜ್‌, ಕಸಾಪ ಅಧ್ಯಕ್ಷ ನವೀನ್‌ ಉಪಸ್ಥಿತರಿದ್ದರು.

ಯಾವ ದಿನ-ಯಾವ ನಾಟಕ ಪ್ರದರ್ಶನ ?: ನ.19.ಭಾನುವಾರ-ಶ್ರೀಪಾದಭಟ್‌ ನಿರ್ದೇಶನದ ಏಕ ವ್ಯಕ್ತಿನಾಟಕ ರಾಧಾ, ಸೋಮವಾರ  ಶಖೀಲ್‌ ಅಹಮದ್‌ ನಿರ್ದೇಶನದ ಉಳಿದ ಸಾಕ್ಷಿಗಳು, ಮಂಗಳವಾರ ರೂಬಿನ್‌ ಸಂಜಯ್‌ ನಿರ್ದೇಶನದ  ಬೆಲ್ಲದ ದೋಣಿ, ಬುಧವಾರ ಜನ್ನಿ ನಿರ್ದೇಶನದ ಒಡಲಾಳ, ಗುರುವಾರ ಶ್ರೀಪಾದಭಟ್‌ ನಿರ್ದೇಶನದ ಯುದ್ಧಬಂತು ಮನೆಯವರೆಗೆ ನಾಟಕೋತ್ಸವ ಪ್ರದರ್ಶನ ನಡೆಯಲಿದೆ. 

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.