Hunsur: ಗಾವಡಗೆರೆ ಮಠದಲ್ಲಿ ಪತ್ರಕರ್ತರ ಜಿಲ್ಲಾ ಸಮ್ಮೇಳನ

ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಹರೀಶ್‌ಗೌಡ ಭರವಸೆ

Team Udayavani, Oct 18, 2023, 10:52 PM IST

1-asdsd-sa

ಹುಣಸೂರು: ಹುಣಸೂರಿಲ್ಲಿ ನಡೆಸಲುದ್ದೇಶಿಸಿರುವ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ.ಹರೀಶ್‌ಗೌಡ ಭರವಸೆ ಇತ್ತರು.

ಮೈಸೂರುಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ತಾಲೂಕಿನ ಗಾವಡಗೆರೆ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲುದ್ದೇಶಿಸಿರುವ ಜಿಲ್ಲಾ ಸಮ್ಮೇಳನ ಸಂಬಂಧ ಶಾಸಕರ ನಿವಾಸದಲ್ಲಿ ನಡೆದ ಜಿಲ್ಲಾಧ್ಯಕ್ಷ ಎಸ್.ಟಿ.ರವಿಕುಮಾರ್ ನೇತೃತ್ವದಲ್ಲಿ ಸಂಘಧ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚಿಸಿದ ನಂತರ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತಕಾಪಾಡುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದ್ದು, ಜಿಲ್ಲಾ ಪತ್ರಕರ್ತರ ಸಂಘವೂ ಸಹ ಹಲವು ಕ್ಷೇಮಾಭಿವೃದ್ಧಿ ಕಾರ್ಯ ಮಾಡುತ್ತಿರುವುದರಿಂದ ಗಾವಡಗೆರೆ ಶ್ರೀ ಮಠದಲ್ಲಿ ನಡೆಸಲುದ್ದೇಶಿಸಿರುವ ಜಿಲ್ಲಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ತಾವು ಮತ್ತು ತಂದೆ ಜಿ.ಟಿ.ದೇವೇಗೌಡರವರು ಸಹ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿ, ಮಠದ ನಟರಾಜ ಸ್ವಾಮಿಗಳೊಂದಿಗೆ ಚರ್ಚಿಸಿ ಊಟ, ವಸತಿ ಇನ್ನಿತರ ಸೌಲಭ್ಯಕ್ಕಾಗಿ ಕಾರ್ಯಕ್ರಮದ ರೂಪುರೇಷೆ, ಅತಿಥಿಗಳು ಸೇರಿದಂತೆ ಪೂರ್ವತಯಾರಿ ನಡೆಸುವಂತೆ ಸೂಚಿಸಿದರು.

ಜಿಲ್ಲಾ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಮಾತನಾಡಿ, ಈ ಹಿಂದೆಯೇ ಗಾವಡಗೆರೆ ಮಠದಲ್ಲಿ ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಸಿದ್ಧತೆ ನಡೆಸಲಾಗಿತ್ತಾದರೂ, ಅನಿವಾರ್ಯ ಕಾರಣದಿಂದಾಗಿ ಮುಂದೂಡಲಾಗಿತ್ತು. ಇದೀಗ ಸಂಘವು ಹುಣಸೂರು ಪತ್ರಕರ್ತರ ಸಂಘದಆಶ್ರಯದಲ್ಲಿ ಸಮ್ಮೇಳನ ನಡೆಸಲು ಮುಂದಾಗಿದ್ದು, ಸಮ್ಮೇಳನ ಯಶಸ್ವಿಗಾಗಿ ನಟರಾಜಸ್ವಾಮಿಜಿಗಳು ನೆರವಾಗುವುದಾಗಿ ಹೇಳಿದ್ದು, ಎಲ್ಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕುರಿತು ಮಾಹಿತಿ ಒದಗಿಸಿದರು.

ಈ ವೇಳೆ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ, ಗ್ರಾಮಾಂತರ ಉಪಾಧ್ಯಕ್ಷ ಧರ್ಮಾಪುರ ನಾರಾಯಣ, ರಾಜ್ಯ ಸಮಿತಿ ಸದಸ್ಯ ಬಿ.ರಾಘವೇಂದ್ರ, ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೆ.ಹರೀಶ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.