ಹುಣಸೂರು: ಜಿಂಕೆ ಹತ್ಯೆಗೈದವರ ಪತ್ತೆಗೆ ಬಂಡೀಪುರದ ರಾಣಾ ಆಗಮನ

Team Udayavani, Jun 18, 2022, 1:19 PM IST

ಹುಣಸೂರು: ಜಿಂಕೆ ಹತ್ಯೆಗೈದವರ ಪತ್ತೆಗೆ ಬಂಡೀಪುರದ ರಾಣಾ ಆಗಮನ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನಲ್ಲಿ ಶುಕ್ರವಾರ ಬೆಳಂಬೆಳಗ್ಗೆ ರಸ್ತೆ ಬದಿಯಲ್ಲಿ ಜಿಂಕೆ ಶವ ಪತ್ತೆಯಾದ ಹಿನ್ನೆಲೆಯಲ್ಲಿ ದುಷ್ಕೃತ್ಯ ನಡೆಸಿದವರ ಪತ್ತೆಗೆ ಚಾಣಾಕ್ಷ ರಾಣಾ ನನ್ನು ಕರೆಸಲಾಗಿದೆ.

ಶುಕ್ರವಾರ ಹುಣಸೂರು-ನಾಗರಹೊಳೆ ಮುಖ್ಯ ರಸ್ತೆಯ ಭರತವಾಡಿ ಗ್ರಾಮದ ಬಳಿ ಜಿಂಕೆ ಶವ ಪತ್ತೆಯಾಗಿತ್ತು. ಗ್ರಾಮಸ್ಥರು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರಾದರೂ ಸಚಿವರ ಭೇಟಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಯಾರೂ ಬಂದಿರಲ್ಲ. ಜಿಂಕೆಗೆಗುಂಡೇಟು ತಗುಲಿರುವ ಶಂಕೆಯಿಂದ ಗ್ರಾಮಸ್ಥರು ಮೈಸೂರಿನ ಅರಣ್ಯ ಭವನಕ್ಕೆ ಮಾಹಿತಿ ನೀಡಿದ್ದರು.

ಎಚ್ಚೆತ್ತ ಅರಣ್ಯ ಸಂಚಾರಿ ದಳದ ಅಧಿಕಾರಿ ವಿವೇಕ್ ನೇತೃತ್ವದ ಸಿಬ್ಬಂದಿಗಳ ತಂಡ ಆಗಮಿಸಿ ಜಿಂಕೆಯ ಶವವನ್ನು ವಶಕ್ಕೆ ಪಡೆದು ಹತ್ಯೆ ಶಂಕೆಯಿಂದ ಬಂಡೀಪುರದ ಚಾಣಾಕ್ಷ ರಾಣಾ ನನ್ನು ಕರೆಸಲಾಗಿದೆ.

ಕಾರ್ಯಾಚರಣೆಗಿಳಿದ ರಾಣಾ ಎರಡು ಕಿ.ಮೀ.ದೂರದ ಅರಣ್ಯ ಇಲಾಖೆ ಸಿಬ್ಬಂದಿ ಮನೆ ಬಳಿಗೆ ತೆರಳಿತ್ತಲ್ಲದೆ. ಜಾಗಬಿಟ್ಟು ಕದಲಲಿಲ್ಲ. ಹೀಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ, ಮನೆಯಲ್ಲಿ ಕೃತ್ಯಕ್ಕೆ ಬಳಸಿರಬಹುದಾದ ಬಂದೂಕು, ಆಯುಧಕ್ಕೆ ಜಾಲಾಡಿದರೂ ಪತ್ತೆಯಾಗಿಲ್ಲ. ಮನೆಯಲ್ಲಿ ರಕ್ತದ ಕಲೆ ಇದ್ದ ಬ್ಯಾಗ್ ಮತ್ತು ‌ಮಾಂಸದ ಅಡುಗೆ ಮಾಡಿದ್ದ ಪಾತ್ರೆ, ಸಾಂಬರ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
‌ಇದೇ ವೇಳೆ ಸಿಬ್ಬಂದಿಯ ಪುತ್ರರೊಬ್ಬರು ಕಾಲು ಮತ್ತು ಮುಖಕ್ಕೆ ಗಾಯಮಾಡಿ ಪತ್ತೆ ಕೊಂಡಿರುವುದನ್ನು   ಮಾಡಿದ್ದಾರೆ.

ಗ್ರಾಮಸ್ಥರ ಅನುಮಾನ: ಇತ್ತೀಚೆಗೆ ನಡೆದ ಚುನಾವಣೆ ಸಂಬಂಧ ಸುತ್ತಮುತ್ತಲಿನ ಗ್ರಾಮಸ್ಥರು ತಮ್ಮ ಬಳಿ ಇದಗದ ಬಂದೂಕನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಹಾಗಾದರೆ ಜಿಂಕೆಗೆ ಗುಂಡು ಹಾರಿಸಿರುವವರ ಪತ್ತೆ ಮಾಡಲು ಒತ್ತಾಯಿಸಿದ್ದು, ರೈತರ ಬಳಿ ಇದ್ದ ಬಂದೂಕು ಪೊಲೀಸ್ ಇಲಾಖೆ ವಶದಲ್ಲಿದೆ ಹಾಗಾದರೆ ಗುಂಡು ಹಾರಿಸಿದವರು ಯಾರು ಎಂಬ ಬಗ್ಗೆಯೇ ಅನುಮಾನ ವ್ಯಕ್ತ ಪಡಿಸುತ್ತಿದ್ದಾರೆ.

ಶವ ಪರೀಕ್ಷೆ: ಶುಕ್ರವಾರ ರಾತ್ರಿಯಾಗಿದ್ದರಿಂದ ಜಿಂಕೆಯ ಶವವನ್ನು ಅರಣ್ಯ ಇಲಾಖೆ ವೀರನಹೊಸಹಳ್ಳಿ ಕಚೇರಿ ಬಳಿಗೆ ತರಲಾಗಿದ್ದು, ಶನಿವಾರ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂದ ನಂತರ ಜಿಂಕೆಯ ಮರಣೋತ್ತರ ಪರೀಕ್ಷೆಯಿಂದಷ್ಟೆ ಜಿಂಕೆಗೆ ಇಲಾಖೆ ಬಂದೂಕಿನ ಗುಂಡು ತಗುಲಿದೆಯೋ ಅಥವಾ ಭೇಟೆಗಾರರು ಹತ್ಯೆ ನಡೆಸಿದ್ದಾರೋ ಅಥವಾ ಕಾಡಂಚಿನವರು ಹೊಂದಿರುವ ಅಕ್ರಮ ಬಂದೂಕಿನಿಂದ ಗುಂಡು ಹೊಡೆಯಲಾಗಿದೆಯೋ ಎಂಬುದು ಪತ್ತೆಯಾಗಬೇಕಿದೆ.

ಎಲ್ಲವೂ ಚಾಣಾಕ್ಷ ರಾಣಾನ ತಪಾಸಣೆಯಿಂದಷ್ಟೆ ಸತ್ಯ ಹೊರಬರಬೇಕಿದೆ.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.