Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌


Team Udayavani, Jul 3, 2024, 11:22 PM IST

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಹುಣಸೂರು: ಬಸ್ಸಿನಲ್ಲಿ ಮೊಬೈಲ್‌ ಕಳೆದುಕೊಂಡಿದ್ದ ಪ್ರಯಾಣಿಕರಿಗೆ ಹಿಂದಿರುಗಿಸಿರುವ ಕಂಡಕ್ಟರ್‌ ಪ್ರಾಮಾಣಿಕತೆ ಮೆರೆದಿದ್ದಾರೆ.

ಹುಣಸೂರು ಡಿಪೋದ ಕಂಡಕ್ಟರ್‌ ರಾಜಾರಾವ್‌ ಮೊಬೈಲ್‌ ಹಿಂದಿರುಗಿಸಿದವರು.

ಹುಣಸೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಸಾತನೂರು ಶಿವಕುಮಾರ್‌ ಎಂಬುವವರು ಬಸ್‌ನಿಂದ ಇಳಿಯುವಾಗ ಮೊಬೈಲ್‌ ಸೀಟಿನಲ್ಲೇ ಬಿಟ್ಟು ಇಳಿದಿದ್ದರು. ಪ್ರಯಾಣಿಕರು ಇಳಿದ ನಂತರ ಸೀಟ್‌ನಲ್ಲಿ ಮೊಬೈಲ್‌ ಇದ್ದುದ್ದನ್ನು ಕಂಡ ಕಂಡಕ್ಟರ್‌ ರಾಜಾರಾವ್‌ ತಮ್ಮ ಬಳಿ ಇಟ್ಟುಕೊಂಡಿದ್ದ ವೇಳೆ, ಈ ನಂಬರ್‌ಗೆ ಕರೆ ಮಾಡಿದವರಿಗೆ ಹುಣಸೂರು ಬಸ್‌ ನಿಲ್ದಾಣದ ಟಿ.ಸಿ ಕಚೇರಿಯಲ್ಲಿ ದಾಖಲಾತಿ ನೀಡಿ ಪಡೆದುಕೊಳ್ಳುವಂತೆ ಸೂಚಿಸಿದ್ದರ ಮೇರೆಗೆ ಶಿವಕುಮಾರ್‌ರ ಸಂಬಂಧಿ ಹುಣಸೂರಿನ ಉಲ್ಲಾಸ್‌ ಟಿ.ಸಿ. ಕಚೇರಿಯಲ್ಲಿ ಟಿ.ಸಿ. ಶಿವಕುಮಾರ್‌ ಸಮ್ಮುಖದಲ್ಲಿ ಮೊಬೈಲ್‌ನ್ನು ಕಂಡಕ್ಟರ್‌ ರಾಜಾರಾವ್‌ರಿಂದ ಪಡೆದುಕೊಂಡರು.

ರಾಜಾರಾವ್‌ರ ಪ್ರಾಮಾಣಿಕತೆಗೆ ಸಾರ್ವಜನಿಕರು ಪ್ರಶಂಸಿಸಿದ್ದಾರೆ.

ಟಾಪ್ ನ್ಯೂಸ್

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

1-mukul

TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

vidyarthi vidyarthiniyare premier show in dubai

ದುಬೈನಲ್ಲಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಪ್ರೀಮಿಯರ್‌ ಶೋ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.