Hunsur ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿ ದುರ್ಮರಣ
Team Udayavani, Jul 30, 2024, 10:14 PM IST
ಹುಣಸೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ.
ತಾಲೂಕಿನ ರತ್ನಪುರಿಯ ಶುಂಠಿ ವ್ಯಾಪಾರಿ ನಾಸೀರ್ ಅವರ ಪುತ್ರ ಅವೇಜ್ (13) ಮೃತ ಬಾಲಕ.
ಈತ ರತ್ನಪುರಿಯ ಸಿಕೆಎಂಸಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಈತನಿಗೆ ಕಳೆದ ಮೂರು ದಿನಗಳಿಂದ ತೀವ್ರಜ್ವರ ಕಾಡುತ್ತಿತ್ತು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ, ತೀವ್ರ ನಿತ್ರಾಣಗೊಂಡಿದ್ದ ಅವೇಜ್ನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮಂಗಳವಾರ ಅಂತ್ಯಕ್ರಿಯೆ ನಡೆಯಿತು. ಮೃತನ ಸ್ಮರಣಾರ್ಥ ಶಾಲೆಗೆ ರಜೆ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.