ಹುಣಸೂರು ತಾಲೂಕಿನಾದ್ಯಂತ ಮಂಜು ಮುಸುಕಿನ ವಾತಾವರಣ; ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಅನಾನುಕೂಲ
Team Udayavani, Nov 24, 2022, 9:37 AM IST
ಹುಣಸೂರು: ವಾಯುಭಾರ ಕುಸಿತದಿಂದ ಉಂಟಾಗಿರುವ ಹವಾಮಾನ ವೈಪರಿತ್ಯದಿಂದಾಗಿ ಹುಣಸೂರು ತಾಲೂಕಿನಾದ್ಯಂತ ಬೆಳಗ್ಗೆ ಭಾರೀ ಚಳಿ ಇದೆ. ಎಲ್ಲೆಡೆ ಮಂಜು ಮುಸುಕಿನ ವಾತಾವರಣದ ಜೊತೆಗೆ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಕಷ್ಟಪಡುವಂತಾಯಿತು. ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ತೊಂದರೆಯಾಗಿತ್ತು.
ಬುಧವಾರ ಸಂಜೆಯಿಂದಲೇ ಜಿಟಿ-ಜಿಟಿ ಮಳೆ ಆರಂಭವಾಯಿತಾದರೂ ರಾತ್ರಿ ಮಳೆಗೆ ಬಿಡುವು ನೀಡಿದ್ದ ಮಳೆರಾಯ ಮುಂಜಾನೆ 4 ಗಂಟೆಯಿಂದ ಮತ್ತೆ ಮಳೆ ಆರಂಭವಾಯಿತು. ಮಳೆಯ ಜೊತೆಗೆ ಭಾರಿ ಮಂಜು ಬೀಳುತ್ತಿದ್ದರಿಂದ ತಾಲೂಕಿನಾದ್ಯಂತ ಬೆಳಗ್ಗೆ 7 ಗಂಟೆಯಾಗಿದ್ದರೂ ಕತ್ತಲು ಆವರಿಸಿತ್ತು. ಅದರ ಜೊತೆಗೆ ಮೈ ಕೊರೆಯುವ ಚಳಿಯಿಂದಾಗಿ ಜನರ ದೈನಂದಿನ ಕಾರ್ಯಗಳಿಗೆ ತೆರಳಲು ಹಾಗೂ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಪರದಾಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.