ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ನಾನೂ ಕೈ ಟಿಕೆಟ್ ಆಕಾಂಕ್ಷಿ: ಎಚ್. ವಿಶ್ವನಾಥ್


Team Udayavani, Aug 5, 2023, 12:55 PM IST

h vishwanath

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಆಕಾಂಕ್ಷಿ. ನಾನು ಟಿಕೆಟ್ ಕೇಳೋಣ ಎಂದುಕೊಂಡಿದ್ದೇನೆ, ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್ತು ಸದಸ್ಯ ಎಚ್. ವಿಶ್ವನಾಥ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಹೆಸರು ಪ್ರಸ್ತಾಪವಾಗಿದೆ. ಅದು ಒಳ್ಳೆಯದೆ. ಕಾಂಗ್ರೆಸ್ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದರು.

ಸತ್ಯಹರಿಶ್ಚಂದ್ರ ಸತ್ತ ಮೇಲೆ ಇಬ್ಬರೇ ಸತ್ಯಹರಿಶ್ಚಂದ್ರರು ಇರುವುದು. ಒಬ್ಬರು ಎಚ್.ಡಿ. ಕುಮಾರಸ್ವಾಮಿ, ಇಬ್ಬೊಬ್ಬರು ಬಸವರಾಜ ಬೊಮ್ಮಾಯಿ. ಇಬ್ಬರೂ ಮುಖ್ಯಮಂತ್ರಿ ಆಗಿದ್ದವರು.  ಆಗ ಮಾಡಿದ ಅದ್ವಾನಗಳನ್ನು ಜನ ಈಗಲೂ ಅನುಭವಿಸುತ್ತಿದ್ದಾರೆ. ಕುಮಾರಸ್ವಾಮಿ ಅವರೇ ಆ ಪೆನ್ ಡ್ರೈವ್ ಏನಾಯ್ತು? ಸುಮ್ಮನೆ ಬಾಯಿಗೆ ಬಂದಂತೆ ಮಾತನಾಡಬೇಡಿ. ಏನೇನು ಆರೋಪ ಮಾಡುತ್ತೀರಿ? ಆದರೆ ಯಾವುದನ್ನು ಸಾಬೀತು ಮಾಡಿದ್ದೀರಿ? ನೀವು ಮುಖ್ಯಮಂತ್ರಿ ಆಗಿದ್ದವರು. ಮಾತಿನಿಂದ ನಿಮ್ಮ ಘನತೆ ಕಡಿಮೆಯಾಗುತ್ತಿದೆ ಎಂದರು.

ಸರ್ಕಾರದ ವಿರುದ್ದ ಎಚ್ ಡಿಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸುಖಾಸುಮ್ಮನೆ ಆರೋಪ ಮಾಡುವುದಲ್ಲ. ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಸಮ್ಮಿಶ್ರ ಸರ್ಕಾರ ಬರುತ್ತದೆ, ಸಿಎಂ ಆಗುತ್ತೇನೆಂದು ಕನಸು ಕಾಣುತ್ತಿದ್ದರು. ಕಿಂಗ್ ಮೇಕರ್ ಆಗುತ್ತೇನೆ, ಸಿಎಂ ಆಗುತ್ತೇನೆ ಎಂದುಕೊಂಡಿದ್ದರು. ಆದರೆ ಅವರ ಆಸೆ ಈಡೇರಲಿಲ್ಲ. ಹೀಗಾಗಿ ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಇದನ್ನೂ ಓದಿ:ತಾಂತ್ರಿಕ ದೋಷ: ರಾಂಚಿಗೆ ತೆರಳುತ್ತಿದ್ದ ವಿಮಾನ ದೆಹಲಿಗೆ ವಾಪಸ್… 24 ಗಂಟೆಯಲ್ಲಿ 2ನೇ ಘಟನೆ

ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ- ಟಿಎಸ್‌ಪಿ ಹಣ ಬಳಕೆ ವಿಚಾರವನ್ನು ಸಮರ್ಥನೆ ಮಾಡಿದ ವಿಶ್ವನಾಥ್, ಅಗತ್ಯ ಇರುವ ಕಡೆಗೆ ಅನುದಾನ ಬಳಸಿಕೊಳ್ಳಲು ಸರ್ಕಾರಕ್ಕೆ ಅನುವಂಶೀಯವಾದ ಅಧಿಕಾರ ಇದೆ. ಅದನ್ನೇ ಬಿಜೆಪಿ, ಜೆಡಿಎಸ್‌‌ನವರು ದೊಡ್ಡದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ದಲಿತರಿಗೆ ಏನು ಮಾಡಿದ್ದರು ಎಂದು ಪ್ರಶ್ನಿಸಿದರು.

ನಾನೂ ಜೆಡಿಎಸ್ ರಾಜ್ಯಾಧ್ಯಕ್ಷ ಆಗಿದ್ದೆ.  ಸಮ್ಮಿಶ್ರ ಸರ್ಕಾರದಲ್ಲಿ 12 ಸಚಿವ ಸ್ಥಾನ ಸಿಕ್ಕಿತ್ತು.  ಇದರಲ್ಲಿ 7 ಸಚಿವರು ಕುಮಾರಸ್ವಾಮಿ ಮನೆಯವರೇ ಆಗಿದ್ದರು.  ಬಂಡೆಪ್ಪ ಕಾಶಂಪೂರ್ ಒಬ್ಬ ಕುರುಬ, ಇನ್ನಿಬ್ಬರು ಲಿಂಗಾಯತರು. ಎರಡು ಸಚಿವ ಸ್ಥಾನ ಖಾಲಿಯೇ ಇತ್ತು. ದಲಿತರು ಹಾಗೂ ಮುಸ್ಲಿಮರಿಗೆ ಕೊಡಿ ಎಂದು ಕೇಳಿದ್ದೆ.  ಖಾಲಿ ಬಿಟ್ಟರೆ ಹೊರತು ದಲಿತರಿಗೆ ಸಚಿವ ಸ್ಥಾನ ಸಿಗಲಿಲ್ಲ. ಅಂಥವರು ಈಗ ದಲಿತರ ಉದ್ಧಾರದ ಬಗ್ಗೆ ಮಾತನಾಡುತ್ತಾರೆ ಎಂದರು.

ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಹೋರಾಟ ವೀರೇಂದ್ರ ಹೆಗ್ಗಡೆ ವಿರುದ್ಧ ಅಲ್ಲ‌ ಎಂದು ಹೇಳಿದರು.

ಟಾಪ್ ನ್ಯೂಸ್

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !

Mysuru-CM

IPS Officer letter: ತಪ್ಪು ಮಾಡಿ ಬೇರೆಯವರ ಮೇಲೆ ಆರೋಪಿಸುವ ಎಚ್‌ಡಿಕೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Chikkamela: ಯಕ್ಷಗಾನಕ್ಕೆ ಮುಸ್ಲಿಂ, ಕ್ರೈಸ್ತರ ಮನೆಗಳಲ್ಲೂ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.