ಅಪ್ಪುವನ್ನು ಕಳೆದುಕೊಂಡ ನೋವಿನಲ್ಲೇ ಬದುಕುತ್ತಿದ್ದೇನೆ: ಶಿವರಾಜ್ ಕುಮಾರ್

Team Udayavani, Jan 30, 2022, 3:14 PM IST

shivaraj

ಮೈಸೂರು: ಅಪ್ಪು ನಿಧನ ನೆನೆಸಿಕೊಂಡಾಗೆಲ್ಲ ನಮ್ಮ ಧ್ವನಿಯೇ ಬದಲಾಗುತ್ತದೆ. ಆ‌ ನೋವನ್ನು ಸಂಪೂರ್ಣವಾಗಿ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಆ ನೋವಿನ ಜೊತೆಗೆ ಬದುಕುತ್ತಿದ್ದೇವೆ. ಮುಂದೆಯು ನೋವಿನ ಜೊತೆಗೆ ಬದುಕುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಪ್ಪುವಿನದು ಅದ್ಭುತವಾದ ಆತ್ಮ. ಹೀಗಾಗಿಯೇ ಅಪ್ಪುವನ್ನು ಜನ ಈಗಲೂ ನೆನಪಿಸಿಕೊಂಡು ಇಷ್ಟಪಡುತ್ತಾರೆ. ಅಪ್ಪು ಗಳಿಸಿರುವ ಈ ಪ್ರೀತಿ ಕಂಡು ನನಗೆ ಹೆಮ್ಮೆಯಾಗುತ್ತಿದೆ. ಮೈಸೂರಿನ ಶಕ್ತಿಧಾಮಕ್ಕೆ ಇತ್ತೀಚಿನ ದಿನಗಳಲ್ಲಿ ನಾನು ಹೆಚ್ಚಾಗಿ ಬರುತ್ತಿದ್ದೇನೆ. ಇದರಿಂದ ನಮ್ಮ ಮನಸ್ಸುಗಳಿಗೂ ಒಂದು ಬದಲಾವಣೆ ಆಗುತ್ತದೆ. ಮಕ್ಕಳಿಗೂ ಹೊಸ ಅನುಭವ ಆಗುತ್ತದೆ ಎಂದರು.

ಗೀತಾ ಶಿವರಾಜಕುಮಾರ್ ಈಗ ಇದರ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ಇದರ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ. ಮೊನ್ನೆ ಶಕ್ತಿಧಾಮದ ಮಕ್ಕಳು ಇಷ್ಟ ಪಟ್ಟರೆಂದು ನಾನೇ ಡ್ರೈವ್ ಮಾಡಿಕೊಂಡು ಶೂಟಿಂಗ್ ಸ್ಪಾಟ್‌ಗೆ ಕರೆದುಕೊಂಡು ಹೋಗಿದ್ದೆ. ಅಲ್ಲಿ ಸ್ಕೂಲ್ ತೆರೆಯಲು ನಮಗೆ ಅನುಮತಿ ಸಿಗುತ್ತಿದೆ. ಆ ಕೆಲಸವು ಬೇಗನೆ ಆಗುತ್ತದೆ ಎಂದರು.

ಇದನ್ನೂ ಓದಿ:ಪುನೀತ್ ರಾಜ್‍ಕುಮಾರ್ ಸಾಧನೆ ಮುಂದಿನ ಪೀಳಿಗೆಗೆ ತಿಳಿಯಬೇಕು: ಸಚಿವ ವಿ.ಸೋಮಣ್ಣ

ಭರವಸೆಯಿದೆ: ಸಿನಿಮಾ ಮಂದಿರಗಳಿಗೆ ಕೋವಿಡ್ 50:50 ರೂಲ್ಸ್ ಮುಂದುವರಿದಿರುವ ಹಿನ್ನೆಲೆಯಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, ನಿನ್ನೆಯಷ್ಟೇ ಕೂಡ ನಾನು ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ನಾವು ಕೊರೊನಾದ ಜೊತೆ ಜೊತೆಗೆ ಬದುಕಬೇಕಿದೆ. ಅದರ ಜೊತೆಗೆ ಬದುಕಬೇಕಾದ ಅನಿವಾರ್ಯತೆಯೂ ಇದೆ. ಎಲ್ಲ ಕ್ಷೇತ್ರಗಳಿಗೂ 50:50 ರೂಲ್ಸ್ ನಿಂದ ರಿಲ್ಯಾಕ್ಸ್ ಕೊಡಲಾಗಿದೆ. ಆದರೆ ಸಿನಿಮಾ ಮಂದಿರಗಳಿಗೆ ಯಾಕೆ ಕೊಟ್ಟಿಲ್ಲ ಎಂದು ಗೊತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಮುಖ್ಯಮಂತ್ರಿಗಳು ನಮಗೆ ಸಾಕಷ್ಟು ಬಾರಿ ಅನುಕೂಲ ಮಾಡಿಕೊಟ್ಟಿದ್ದಾರೆ. ಈಗಲೂ ನಮಗೆ ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದರು.

ಟಾಪ್ ನ್ಯೂಸ್

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

BBK11: ಮಣ್ಣಿನಲ್ಲಿ ಕಳೆದು ಹೋದ ಚೈತ್ರಾಳ ಉಂಗುರ; ದೈವಕ್ಕೆ ಮೊರೆ ಹೋದ ಬಳಿಕ ಪತ್ತೆ

111

Thalapathy69: ಕಾಲಿವುಡ್‌ ಸ್ಟಾರ್‌ ದಳಪತಿ ವಿಜಯ್‌ ಸಿನಿಮಾದಲ್ಲಿ ಶಿವರಾಜ್‌ ಕುಮಾರ್ ನಟನೆ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

Bhairathi Ranagal: ಭೈರತಿಗೆ ಸ್ಯಾಂಡಲ್‌ವುಡ್‌ ಆರತಿ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.