BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ
Team Udayavani, Apr 22, 2024, 11:34 PM IST
ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಧರ್ಮದ ಮಹಿಳೆಯರು ತಮ್ಮ ಗಂಡಂದಿರು ಮತ್ತು ಮಕ್ಕಳನ್ನು ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಡಾ| ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದಲ್ಲಿ ಕೋಮುಗಲಭೆ, ದೊಂಬಿ ಎಬ್ಬಿಸಿ ಪ್ರತಿ ನಾಗರಿಕರ ಮಕ್ಕಳು ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವಂತೆ ಮಾಡುತ್ತಾರೆ. ಮಕ್ಕಳಿಗೆ ಶಿಕ್ಷಣ, ಉದ್ಯೋಗ ನೀಡದೆ ಈ ರೀತಿಯ ಕೋಮುಗಲಭೆಯಲ್ಲಿ ತೊಡಗುವಂತೆ ಮಾಡಿ, ಅವರನ್ನು ಅಶಿಕ್ಷಿತ, ನಿರುದ್ಯೋಗಿಗಳನ್ನಾಗಿ ಮಾಡುತ್ತಾರೆ. ಆ ಮೂಲಕ ಸಮಾಜ ಅಧಃಪತನಕ್ಕೆ ಹೋಗುವಂತೆ ಮಾಡುತ್ತಾರೆ ಎಂದು ಆರೋಪಿಸಿದರು.
ಪ್ರಧಾನಿಗಳು ವೋಟ್ ಕೇಳುವ ಹೆಸರಿನಲ್ಲಿ ಅತ್ಯಂತ ತುತ್ಛ ಹಾಗೂ ಮತೀಯ ಭಾವನೆ ಕೆರಳಿಸುವಂತೆ ಮಾತನಾಡಿದ್ದಾರೆ. ಪ್ರಪಂಚದ ಯಾವುದೇ ಪ್ರಜಾಪ್ರಭುತ್ವದಲ್ಲೂ ಒಬ್ಬ ಪ್ರಧಾನಿ ಈ ರೀತಿಯಾಗಿ ಮಾತನಾಡುವುದಿಲ್ಲ. ಹೀಗಾಗಿ ಜನರು ಇಂತಹ ವಿಷಯಗಳಿಗೆ ಮನ್ನಣೆ ನೀಡದೆ, ತಮ್ಮ ಸಮಸ್ಯೆಗಳ ಬಗ್ಗೆ ಮಾತನಾಡುವವರಿಗೆ ಬೆಂಬಲ ನೀಡಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.