ಪಕ್ಷ ಬಯಸಿದರೆ ಮುಂದಿನ ಲೋಕಸಭೆಗೆ ಸ್ಪರ್ಧಿಸುವೆ


Team Udayavani, Aug 6, 2018, 12:39 PM IST

m6-paksha.jpg

ಎಚ್‌.ಡಿ.ಕೋಟೆ: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಸೋಲನುಭವಿಸಿದ್ದೆ. ಪಕ್ಷ ಬಯಸಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಮತ್ತೆ  ಸ್ಪರ್ಧಿಸುವುದಾಗಿ ಮಾಜಿ ಸಚಿವ ಎಂ.ಶಿವಣ್ಣ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಪ್ರಗತಿಗಾಗಿ ಹಲವಾರು ಕಠಿಣ ನಿರ್ಧಾರ ಕೈಗೊಂಡು ಅಭಿವೃದ್ಧಿಪಡಿಸುವ ಮೂಲಕ ವಿಶ್ವಮಟ್ಟದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ ಎಂದು ತಿಳಿಸಿದರು. 

ತಾಲೂಕು ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲೂ ಈ ಬಾರಿ ಬಿಜೆಪಿ ಪಕ್ಷ ಗೆಲ್ಲುವುದು ಖಚಿತವಾಗಿರುವುದರಿಂದ ಕ್ಷೇತ್ರದಲ್ಲಿ ಹಲವರು ಆಕಾಂಕ್ಷಿಗಳಿದ್ದು ಪ್ರತಿಯೊಬ್ಬರೂ ಪಕ್ಷದ ಸಂಘಟನೆ ಮಾಡಬೇಕು, ಪಕ್ಷ ಯಾರಿಗೆ ಟಿಕೆಟ್‌ ನೀಡಿದರೂ ಪಕ್ಷದ ಗೆಲುವಿಗೆ ಎಲ್ಲರೂ  ಶ್ರಮಿಸಬೇಕು ಎಂದರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಸಿದ್ದರಾಜು ಮಾತನಾಡಿ, ಪಟ್ಟಣದ ಪುರಸಭೆಗೆ ಚುನಾವಣೆ ನಿಗದಿಯಾಗಿದ್ದು ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು, ಮುಖಂಡರು ಕೆಲಸ ನಿರ್ವಹಿಸಬೇಕಿದೆ. ಪಕ್ಷ ಸೂಕ್ತ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಲಿದ್ದು, ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರದ ಆಡಳಿತ ವೈಖರಿಯಿಂದ ಕ್ಷೇತ್ರ ಹಿಂದುಳಿದಿದೆ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಸಿ.ಕೆ.ಗಿರೀಶ್‌, ಜಿಪಂ ಸದಸ್ಯ ವೆಂಕಟಸ್ವಾಮಿ, ಪುರಸಭೆ ಸದಸ್ಯ ವಿವೇಕಾನಂದ, ಗ್ರಾಪಂ ಸದಸ್ಯ ವಿಶ್ವಾರಾಧ್ಯ, ಜಿಪಂ ಮಾಜಿ ಸದಸ್ಯೆ ಭಾಗ್ಯಲಕ್ಷಿ, ಮೊತ್ತ ಬಸವರಾಜಪ್ಪ, ಜೆ.ಪಿ.ಚಂದ್ರಶೇಖರ್‌, ಪರಿಕ್ಷೀತರಾಜೇ ಅರಸ್‌, ಎಂ.ಎನ್‌.ಜಗದೀಶ್‌, ಬೋರೇಗೌಡ, ಸೋಮಾಚಾರಿ,

ಚಂದ್ರಮೌಳಿ, ಬಿ.ಟಿ.ನರಸಿಂಹಮೂರ್ತಿ, ಕೆ.ಎನ್‌.ಮಹೇಶ್‌, ಡ್ರೀಪ್‌ ಸಿದ್ದನಾಯಕ, ಪುಟ್ಟರಾಜು, ಮಹದೇವು, ಗಣಪತಿ, ದೇವಣ್ಣ, ಸರ್ವಮಂಗಳ, ಎಂ.ಮಾದಯ್ಯ, ಗಾಯಕ ಸಿದ್ದರಾಜು, ಅಂಗಡಿ ಪುಟ್ಟೇಗೌಡ, ಸ್ವಾಮಿ, ಚಂದ್ರಶೇಖರ್‌, ತಾಲೂಕು ಬಿಜೆಪಿ ಕಾರ್ಯದರ್ಶಿ ಬಿಡಗಲು ರಾಜು ಇತರರಿದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.